सदस्य बने
पृष्ठाचा पत्ता क्लिपबोर्डवर कॉपी केला आहे.
अर्थ : ಶೀಲವಂತ ಮತ್ತು ಸಜ್ಜನರಾಗುವ ಭಾವನೆ
उदाहरणे : ಎಲ್ಲರ ಜತೆಯಲ್ಲು ವಿನಯದಿಂದ ನಡೆದುಕೊಳ್ಳಬೇಕು
समानार्थी : ನಾಗರೀಕತೆ, ಮರ್ಯಾದೆ, ವಿನಯ, ಶಿಷ್ಟತನ, ಶಿಷ್ಟಾಚಾರ, ಸಭ್ಯತೆ, ಸುಶೀಲ
अर्थ : ಒಳ್ಳೆಯ ಸಂಸ್ಕಾರ ಹೊಂದಿರುವ
उदाहरणे : ಸುಸಂಸ್ಕೃತ ವ್ಯಕ್ತಿಗಳ ವರ್ತನೆ ಎಲ್ಲರಿಗೆ ಅಪ್ಯಾಯಮಾನವಾಗಿರುತ್ತದೆ.
समानार्थी : ಸದ್ಗುಣ, ಸುಗುಣ, ಸುಶೀಲ
इतर भाषांमध्ये अनुवाद :हिन्दी English
उत्तम संस्कार युक्त।
Marked by refinement in taste and manners.
स्थापित करा