अर्थ : ಗಡಿಯನ್ನು ಕಾಯುವವವ ಅಥವಾ ಗಡಿರಕ್ಷಣೆಗಾರ
उदाहरणे :
ಗಡಿ_ಕಾವಲುಗಾರರು ದೇಶಕ್ಕಾಗಿ ಪ್ರಾಣವನ್ನೇ ಪಣಕ್ಕಿಟ್ಟಿರುತ್ತಾರೆ.
समानार्थी : ಗಡಿ ಕಾಯುವವ, ಗಡಿ ಕಾವಲುಗಾರ, ಗಡಿ ರಕ್ಷಕ, ಗಡಿ-ಕಾಯುವವ, ಯೋಧ
इतर भाषांमध्ये अनुवाद :
सीमा की रक्षा करने वाला सिपाही।
सीमा रक्षक जान की परवाह न करते हुए सीमा पर डटे रहते हैं।अर्थ : ಸೈನ್ಯ ಅಥವಾ ರಕ್ಷಣಾ ದಳದಲ್ಲಿ ಇದ್ದು ಯುದ್ಧಮಾಡುವ ವ್ಯಕ್ತಿ
उदाहरणे :
ಅವನು ವೀರ ಸೈನಿಕ.
समानार्थी : ಕಂಚುಕ, ಕಟ್ಟಾಳು, ಕದನವೀರ, ಕಲಿ, ಕಾದಾಳು, ಕಾಲಾಳು, ಖಡ್ಗಧಾರಿ, ತಲಾರಿ, ತಳವರ, ತಳವಾರ, ತಳಾರ, ತಳ್ವಾರ್, ದಂಡಧಾರಿ, ದಂಡಾಳು, ಧನುರ್ಧಾರಕ, ಪರಾಕ್ರಮಿ, ಪಹರೆಯವ, ಪಾಯಕ, ಪಾರ, ಬಾಣಗಾರ, ಭಟ, ಯೋದ್ಧಾ, ಯೋಧ, ರಕ್ಷಕ, ರಣಕಲಿ, ವೀರ ಸೈನಿಕ, ಶಿಪಾಯಿ, ಸಶಸ್ತ್ರಧಾರಿ, ಸಿಪಾದಾರ, ಸಿಪಾಯಿ, ಸುಭಟ, ಸ್ಕಂದ, ಹೋರಾಟಗಾರ, ಹೋರಾಳು, ಹೋರುಕಲಿ
इतर भाषांमध्ये अनुवाद :
अर्थ : ರಕ್ಷಣೆ ಮಾಡುವವ
उदाहरणे :
ದೇಶದ ಸುರಕ್ಷೆಗಾಗಿ ಗಡಿಯಲ್ಲಿ ಸೈನಿಕರು ಇರುತ್ತಾರೆ
इतर भाषांमध्ये अनुवाद :
A soldier who is a member of a unit called `the guard' or `guards'.
guardsmanअर्थ : ಹಿಂಧೂಗಳ ನಾಲ್ಕು ವರ್ಣಗಳಲ್ಲಿ ನಾಲ್ಕನೇ ವರ್ಣ, ಈ ವರ್ಣದ ಜನರ ಕೆಲಸ ದೇಶದ ಶಾಸನ ಮತ್ತು ಶತೃಗಳಿಂದ ರಕ್ಷಣೆ ಮಾಡುವುದು
उदाहरणे :
ರಾಜನು ಒಬ್ಬ ಕ್ಷತ್ರಿಯ.
इतर भाषांमध्ये अनुवाद :
The second highest of the four varnas: the noble or warrior category.
rajanya