पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಸೌಂದರ್ಯವತಿ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಸೌಂದರ್ಯವತಿ   ನಾಮಪದ

अर्थ : ಯಾರನ್ನಾದರೂ ಆಕರ್ಷಿಸುವಂತಹ ಸುಂದರವಾದ ದೇಹಪ್ರಕೃತಿಯನ್ನು ಹೊಂದಿದ ಹೆಂಗಸು

उदाहरणे : ಸೀತೆಯು ಸೌಂದರ್ಯವತಿ.

समानार्थी : ಚೆಲುವೆ, ರೂಪವಂತೆ, ರೂಪಸಿ, ಸುಂದರ ಮಹಿಳೆ, ಸುಂದರ ಸ್ತ್ರೀ, ಸುಂದರ ಹೆಂಗಸು, ಸುಂದರ ಹೆಣ್ಣು, ಸುಂದರ-ಮಹಿಳೆ, ಸುಂದರ-ಸ್ತ್ರೀ, ಸುಂದರ-ಹೆಂಗಸು, ಸುಂದರ-ಹೆಣ್ಣು, ಸುಂದರಿ


इतर भाषांमध्ये अनुवाद :

वह स्त्री जो सुंदर हो।

आज-कल छोटे शहरों में भी सुंदरियों का चयन होता है।
रानी भी ख़ूबसूरतों की महफ़िल में शामिल थीं।
कामिनी, ख़ूबसूरत, खूबसूरत, गुल, मनोज्ञा, मनोरमा, माल, मालमता, रमणी, रूपवती, रूपसी, ललना, ललिता, विलासिनी, सुंदरी, सुन्दरी, हेमा

A very attractive or seductive looking woman.

beauty, dish, knockout, looker, lulu, mantrap, peach, ravisher, smasher, stunner, sweetheart

अर्थ : ಮುಸ್ಲೀಮರ ಪ್ರಕಾರ ಸ್ವರ್ಗದ ಅಪ್ಸರೆಯರು

उदाहरणे : ಅಪ್ಸರೆಯರು ಸ್ವರ್ಗದಲ್ಲಿ ವಾಸ ಮಾಡುತ್ತಾರೆ.

समानार्थी : ಅಪ್ಸರೆ, ಚಲುವೆ


इतर भाषांमध्ये अनुवाद :

मुसलमानों के अनुसार, जन्नत की अप्सरा।

हूरें जन्नत में निवास करती हैं।
हूर

(Islam) one of the dark-eyed virgins of perfect beauty believed to live with the blessed in Paradise.

houri

अर्थ : ಸಮುದ್ರ ಮಂಥನದ ಆನಂತರದಲ್ಲಿ ಅಮೃತವನ್ನು ಹಂಚುವ ಸಮಯದಲ್ಲಿ ವಿಷ್ಣುವು ಸ್ತ್ರೀ ರೂಪ ತಾಳಿದನು

उदाहरणे : ಎಲ್ಲಾ ಅಸರರು ಸುಂದರ ಸ್ತ್ರೀಯ ರೂಪವನ್ನು ನೋಡಿ ಮೋಹಿತರಾದರು.

समानार्थी : ಅನುಪಮ ಲಾವಣ್ಯ, ಮುಗ್ಧಗೊಳಿಸುವವಳು, ಮೋಹಿಸುವವಳು, ಸುಂದರ ಸ್ತ್ರೀ


इतर भाषांमध्ये अनुवाद :

विष्णु का वह स्त्रीवाला रूप जो उन्होंने समुद्र मंथन के उपरांत अमृत बाँटने के समय बनाया था।

सभी असुर मोहिनी के रूप पर मोहित हो गये।
मोहनी, मोहिनी

An imaginary being of myth or fable.

mythical being

ಸೌಂದರ್ಯವತಿ   ಗುಣವಾಚಕ

अर्थ : ಯಾರು ನೋಡುವುದಕ್ಕೆ ಸುಂದರವಾಗಿದ್ದಾಳೋ (ಮಹಿಳೆ)

उदाहरणे : ಶೀಲಾ ತುಂಬಾ ರೂಪವತಿ.

समानार्थी : ಅಂದಗಾತಿ, ಅಂದರ್ಗಾತಿ, ರೂಪವತಿ, ರೂಪಸಿ


इतर भाषांमध्ये अनुवाद :

जो दिखने में सुंदर हो (महिला)।

शीला एक रूपवती महिला है।
रूपमनी, रूपमयी, रूपवती, रूपसी

चौपाल