पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಸ್ತಂಭಿತನಾಗು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಸ್ತಂಭಿತನಾಗು   ಕ್ರಿಯಾಪದ

अर्थ : ತಟಕ್ಕನೆ ನಡೆಯುವ ಯಾವುದೇ ಬಗೆಯ ಘಟನೆಗಳಿಂದ ಉಂಟಾಗುವ ಭಯಭರಿತ ಸಂವೇದನೆ

उदाहरणे : ಮಕ್ಕಳು ನಿದ್ದೆಮಾಡುವಾಗ ಆಗಾಗ ಬೆಚ್ಚಿಬೀಳುತ್ತಾರೆ.

समानार्थी : ಅಡಬಡಿಸು, ಗಾಬರಿಗೊಳ್ಳು, ಗಾಬರಿಪಡು, ಗಾಬರಿಬೀಳು, ಗಾಬರಿಯಾಗು, ದಿಗಿಲಾಗು, ದಿಗಿಲುಗೊಳ್ಳು, ದಿಗಿಲುಬೀಳು, ಬೆಚ್ಚಿಬೀಳು, ಬೆಚ್ಚು, ಭಯಬೀಳು, ಭಯಭೀತನಾಗು, ಭಯಭೀತರಾಗು, ಭಯಭೀತಳಾಗು, ಭಯಭೀತವಾಗು, ಸ್ತಂಭಿತರಾಗು, ಸ್ತಂಭಿತಳಾಗು, ಸ್ತಂಭಿತವಾಗು


इतर भाषांमध्ये अनुवाद :

भय आदि से अचानक काँप उठना।

कभी-कभी बच्चे रात को सोते समय भयानक स्वप्न देखकर चौंक जाते हैं।
अचकचाना, चिहुँकना, चिहुंकना, चौंकना

Strike with horror or terror.

The news of the bombing shocked her.
shock

अर्थ : ಭಯ, ಭೀತಿ ಹುಟ್ಟಿಸುವಂತಹ ಯಾವುದಾದರು ವಸ್ತು ಅಥವಾ ಸಂದರ್ಭವನ್ನು ನೋಡಿ ಒಮ್ಮಿಂದೊಮ್ಮೆ ನಿಲ್ಲುವುದು

उदाहरणे : ಅವನು ರಸ್ತೆಯಲ್ಲಿ ಹಾವನ್ನು ನೋಡಿ ಬೆಚ್ಚಿ ಬಿದ್ದನು.

समानार्थी : ಬೆಚ್ಚಿ ಬೀಳು, ಬೆಚ್ಚು, ಹೆದರು


इतर भाषांमध्ये अनुवाद :

आशंका, भय आदि की कोई बात देखकर चलते-चलते अचानक रुक जाना।

वह रास्ते में साँप देखकर ठिठका।
ठिठकना

चौपाल