अर्थ : ಯಾರಾದರೂ ವಿವಾಹವಾದಂತಹ ಮಹಿಳೆ
उदाहरणे :
ಅವನು ತನ್ನ ಹೆಂಡತಿಯನ್ನು ತುಂಬಾ ಪ್ರೀತಿಯಿಂದ ನೋಡಿಕೊಳ್ಳುತ್ತಾನೆ
समानार्थी : ಅರ್ಧಾಂಗಿ, ದೊರೆಸಾನಿ, ಪತ್ನಿ, ಮಡದಿ, ಶ್ರೀಮತಿ, ಸಂಗಾತಿ, ಸತಿ, ಸಹಧರ್ಮಿಣಿ, ಹೆಂಗಸು, ಹೆಂಡತಿ
इतर भाषांमध्ये अनुवाद :
किसी की विवाहिता नारी।
वह अपनी पत्नी पर जान छिड़कता है।अर्थ : ಸುಂದರ ಯುವತಿ
उदाहरणे :
ಸುಂದರ ಸ್ತ್ರೀಯ ಪ್ರೇಮದ ಜಾಲದಲ್ಲಿ ಸಿಲುಕು ಕಿಶೋರನು ನಾಶವಾದನು.
समानार्थी : ಪತ್ನಿ, ಪ್ರಿಯೆ, ರಮಣಿ, ಸುಂದರ ಮಹಿಳೆ, ಸುಂದರ ಯುವತಿ, ಸುಂದರ ಸ್ತ್ರೀ
अर्थ : ಮನುಷ್ಯನ ಜಾತಿಯ ಜೀವಿಗಳ ಎರಡು ವಿಭಜನೆಭೇದಗಳಲ್ಲಿ ಒಂದು ಈ ಜೀವಿಗಳು ಗರ್ಭಧಾರಣೆಯನ್ನು ಮಾಡಿ ಸಂತಾನವನ್ನು ಉತ್ಪತ್ತಿ ಮಾಡುತ್ತವೆ
उदाहरणे :
ಇಂದಿನ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿಯು ಪುರುಷರಿಗೆ ಸಮಾನರಾಗಿದ್ದಾರೆ
समानार्थी : ಅಬಲೆ, ನಾರಿ, ಭಾಮ, ಮಹಿಳೆ, ಸುನಂದಿನಿ, ಹೆಂಗಸು
इतर भाषांमध्ये अनुवाद :
मनुष्य जाति के जीवों के दो भेदों में से एक जो गर्भ धारण करके संतान उत्पन्न कर सकती है।
आज की महिलाएँ हर क्षेत्र में पुरुषों की बराबरी कर रही हैं।