पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಸ್ಥಳಾಂತರಿಸು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಸ್ಥಳಾಂತರಿಸು   ಕ್ರಿಯಾಪದ

अर्थ : ಒಂದು ಜಾಗದಿಂದ ಇನ್ನೊಂದು ಜಾಗಕ್ಕೆ ಹೋಗುವ ಕ್ರಿಯೆ

उदाहरणे : ಹೋದ ತಿಂಗಳಿನಿಂದ ನಾನು ನನ್ನ ಕಾರ್ಯಾಲಯವನ್ನು ಬದಲಿಸಿದೆ.

समानार्थी : ಬದಲಾಗಿಸು, ಬದಲಾಯಿಸು, ಬದಲಾವಣೆ ಮಾಡು, ಬದಲಾವಣೆ-ಮಾಡು, ಬದಲಾವಣೆಮಾಡು, ಬದಲಿ ಮಾಡು, ಬದಲಿ-ಮಾಡು, ಬದಲಿಮಾಡು, ಬದಲಿಸು, ಬದಲು ಮಾಡು, ಬದಲು-ಮಾಡು, ಬದಲುಮಾಡು, ವರ್ಗಾಯಿಸು, ವರ್ಗಾವಣೆ ಮಾಡು, ವರ್ಗಾವಣೆ-ಮಾಡು, ವರ್ಗಾವಣೆಮಾಡು, ಸ್ಥಳ-ಪಲ್ಲಟ-ಮಾಡು, ಸ್ಥಳಪಲ್ಲಟ ಮಾಡು, ಸ್ಥಳಪಲ್ಲಟ-ಮಾಡು, ಸ್ಥಳಪಲ್ಲಟಮಾಡು, ಸ್ಥಳಾಂತರ ಮಾಡು, ಸ್ಥಳಾಂತರ-ಮಾಡು, ಸ್ಥಳಾಂತರಮಾಡು, ಸ್ಥಾನ-ಪಲ್ಲಟ-ಮಾಡು, ಸ್ಥಾನಪಲ್ಲಟ ಮಾಡು, ಸ್ಥಾನಪಲ್ಲಟ-ಮಾಡು, ಸ್ಥಾನಪಲ್ಲಟಮಾಡು, ಸ್ಥಾನಾಂತರ ಮಾಡು, ಸ್ಥಾನಾಂತರ-ಮಾಡು, ಸ್ಥಾನಾಂತರಮಾಡು, ಸ್ಥಾನಾಂತರಿಸು


इतर भाषांमध्ये अनुवाद :

एक स्थान से दूसरे स्थान पर नियुक्त होना।

पिछले महीने से ही मेरा कार्यालय बदल गया।
बदलना, स्थानांतरित होना

अर्थ : ಯಾವುದೋ ವಸ್ತುಗಳನ್ನು ಒಂದು ಸ್ಥಾನದಿಂದ ಮತ್ತೊಂದು ಸ್ಥಾನಕ್ಕೆ ಬದಲಾಯಿಸಿ ಇಡುವ ಪ್ರಕ್ರಿಯೆ

उदाहरणे : ನೆನ್ನ ನಾನು ನನ್ನ ಎಲ್ಲಾ ಸಾಮಾನುಗಳನ್ನು ಈ ಕೋಣೆಯಿಂದ ಮತ್ತೊಂದು ಕೋಣೆಗೆ ಸ್ಥಳಾಂತರಿಸಿದೆ.

समानार्थी : ಜಾಗ ಬದಲಾಯಿಸು


इतर भाषांमध्ये अनुवाद :

एक स्थान से दूसरे स्थान पर ले जाना।

कल मैंने अपने सामान को एक कमरे से दूसरे कमरे में स्थानांतरित किया।
स्थानांतरित करना, स्थानान्तरित करना

Move from one place to another.

Transfer the data.
Transmit the news.
Transfer the patient to another hospital.
transfer

चौपाल