पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಸ್ವಜನಪಕ್ಷಪಾತ शब्दाचा अर्थ आणि समानार्थी शब्द आणि प्रतिशब्दांसह उदाहरणे.

अर्थ : ಔಚಿತ್ಯ ಅಥವಾ ನ್ಯಾಯದ ವಿಚಾರವನ್ನು ಬಿಟ್ಟು ಯಾವುದಾದರು ಒಂದು ಪಕ್ಷದ ಅನುರೂಪವಾದ ಪ್ರವೃತ್ತಿ ಅಥವಾ ಸಹಾನುಭೂತಿ ಮತ್ತು ಆ ಪಕ್ಷದ ಸಮರ್ಥನೆಯನ್ನು ನೀಡುವ ಕ್ರಿಯೆ ಅಥವಾ ಭಾವ

उदाहरणे : ನಾವೆಲ್ಲರು ಪಕ್ಷಪಾತದ ದೋರಣೆಯನ್ನು ತೊರೆದು ಸರ್ವ ಕಲ್ಯಾಣಕ್ಕಾಗಿ ಕೆಲಸ ಮಾಡಬೇಕಾಗಿದೆ.

समानार्थी : ಏಕಪಕ್ಷೀಯ, ಜಾತಿಪಾತಿ, ತಾರತಮ್ಯ, ನೀಚೋಚ್ಛ ಭಾವ, ಪಂಕ್ತಿಭೇದ, ಪಕ್ಷಪಾತ, ಪಕ್ಷಾಭಿಮಾನ, ಪಕ್ಷೀಯ, ಪ್ರತ್ಯೇಕತೆ, ಭೇದ, ಭೇದಭಾವ


इतर भाषांमध्ये अनुवाद :

औचित्य या न्याय का विचार छोड़कर किसी एक पक्ष के अनुरूप होने वाली प्रवृत्ति या सहानुभूति और उस पक्ष को समर्थन देने की क्रिया या भाव।

हमें पक्षपात से ऊपर उठकर सर्व कल्याण हेतु कार्य करना चाहिए।
इम्तियाज, इम्तियाज़, तरफदारी, तरफ़दारी, ताईद, पक्षपात, भेदभाव, लिहाज, लिहाज़

An inclination to favor one group or view or opinion over alternatives.

partiality, partisanship

अर्थ : ಮೇಲಧಿಕಾರದಲ್ಲಿರುವವರು ಹತ್ತಿರದ ಬಂಧು ಜನರಿಗೆ ತೋರುವ ಪಕ್ಷಪಾತ

उदाहरणे : ಸ್ವಜನಪಕ್ಷಪಾತವನ್ನು ಬಿಟ್ಟು ಬಂದಾಗ ಮಾತ್ರ ರಾಷ್ಟ್ರ ಮುಂದುವರೆಯಲು ಸಾಧ್ಯ.


इतर भाषांमध्ये अनुवाद :

अपने अधिकारों का प्रयोग करके स्वजनों के साथ किया जाने वाला पक्षपात।

भाई-भतीजावाद से ऊपर उठकर ही राष्ट्र का कल्याण किया जा सकता है।
भाई भतीजावाद, भाई-भतीजावाद

Favoritism shown to relatives or close friends by those in power (as by giving them jobs).

nepotism

चौपाल