पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಸ್ವಾತಂತ್ರ್ಯ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಸ್ವಾತಂತ್ರ್ಯ   ನಾಮಪದ

अर्थ : ಶಾಸನ ಪ್ರಣಾಳಿಕೆಯಲ್ಲಿ ಯಾವುದಾದರು ದೇಶದ ನಿವಾಸಿಗಳು ತಮ್ಮ ದೇಶದ ಎಲ್ಲಾ ಶಾಸನ ಮತ್ತು ವ್ಯವಸ್ಥೆಯನ್ನು ಯಾವುದೇ ವಿದೇಶಿ ದೇಶಗಳ ಅಡೆತಡೆ ಇಲ್ಲದೆ ಸ್ವಯಂ ತಾವೇ ರಚಿಸಿಕೊಳ್ಳುತ್ತದೆ

उदाहरणे : ನಮ್ಮ ದೇಶ ಸ್ವತಂತ್ರವಾದ ದೇಶವಾಗಿದೆ.

समानार्थी : ಸ್ವತಂತ್ರಯವಾದ ರಾಜ್ಯ, ಸ್ವರಾಜ್ಯ


इतर भाषांमध्ये अनुवाद :

वह शासन-प्रणाली जिसमें किसी देश के निवासी अपने देश का सब शासन और प्रबंध स्वयं तथा बिना किसी विदेशी शक्ति के दबाव के करते हों।

हमारे देश में स्वराज्य है।
सुराज, स्वराज, स्वराज्य

अर्थ : ಯಾವುದೇ ಪ್ರಕಾರದ ತೊಡಕು, ಜಂಜಾಟ, ಪಾಶ, ಬಂಧನ ಮೊದಲಾದವುಗಳಿಂದ ಮುಕ್ತಿಯನ್ನು ಹೊಂದುವ ಕ್ರಿಯೆ

उदाहरणे : ಯಾವುದೇ ಪ್ರಕಾರದ ಬಂಧನದಿಂದ ಮುಕ್ತಿಯನ್ನು ಹೊಂದುವ ಆಕಾಂಕ್ಷೆ ಪ್ರತಿಯೊಬ್ಬರಿಗೂ ಇರುತ್ತದೆ.

समानार्थी : ಬಂಧನ ಮುಕ್ತಿ, ಬಂಧನವಿಮೋಚನೆ, ಬಿಡುಗಡೆ, ಮುಕ್ತಿ, ವಿಮೋಚನೆ


इतर भाषांमध्ये अनुवाद :

किसी प्रकार के जंजाल, झंझट, पाश, बंधन आदि से मुक्त होने की क्रिया।

किसी भी प्रकार के बंधन से मुक्ति की आकांक्षा हर एक की होती है।
अजादी, अपोह, अवसर्जन, आज़ादी, आजादी, उग्रह, उद्धार, उन्मुक्ति, छुटकारा, छूट, निज़ात, निजात, निवारण, निवृत्ति, बंधन मुक्ति, बंधन-मुक्ति, बंधनमुक्ति, मुक्ति, रिहाई, विमुक्ति, विमोचन, व्यवच्छेद

Immunity from an obligation or duty.

exemption, freedom

अर्थ : ಯಾವುದೇ ಮಾತು ಅಥವಾ ಕೆಲಸ ಮಾಡುವ ಸ್ವಾತಂತ್ರ

उदाहरणे : ಪಕ್ಕದ ಮನೆಯವರು ತಮ್ಮ ಮಕ್ಕಳಿಗೆ ತುಂಬಾ ಸ್ವಾತಂತ್ರ್ಯ ನೀಡಿದ್ದಾರೆ.

समानार्थी : ಸದರ


इतर भाषांमध्ये अनुवाद :

किसी बात या काम की स्वतंत्रता।

पड़ोसी ने अपने बच्चों को बहुत छूट दे रखी है।
छूट

Immunity from an obligation or duty.

exemption, freedom

चौपाल