पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಸ್ವಾಭಾವಿಕವಾದ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಸ್ವಾಭಾವಿಕವಾದ   ಗುಣವಾಚಕ

अर्थ : ಕೃತಕವಲ್ಲದ ಸಹಜವಾಗಿ ತಾನೇ ತಾನಾಗಿ ಆಗುವಂತಹ ಅಥವಾ ನಡೆಯುವಂತಹ ಭಾವ ಅಥವಾ ಕ್ರಿಯೆ

उदाहरणे : ಅದು ಸ್ವಾಭಾವಿಕ ಗುಣವುಳ್ಳ ಸಸ್ಯ.

समानार्थी : ನೈಜ, ನೈಜವಾದ, ನೈಜವಾದಂತ, ನೈಜವಾದಂತಹ, ನೈಸರ್ಗಿಕ, ನೈಸರ್ಗಿಕವಾದ, ನೈಸರ್ಗಿಕವಾದಂತಹ, ಪ್ರಾಕೃತಿಕ, ಪ್ರಾಕೃತಿಕವಾದ, ಪ್ರಾಕೃತಿಕವಾದಂತ, ಪ್ರಾಕೃತಿಕವಾದಂತಹ, ಸಹಜ, ಸಹಜವಾದ, ಸಹಜವಾದಂತ, ಸಹಜವಾದಂತಹ, ಸ್ವಾಭಾವಿಕ, ಸ್ವಾಭಾವಿಕವಾದಂತ, ಸ್ವಾಭಾವಿಕವಾದಂತಹ


इतर भाषांमध्ये अनुवाद :

स्वभाव से या आप-से-आप होनेवाला या जो बनावटी न हो।

दूसरे का दुख देखकर द्रवित होना स्वाभाविक प्रतिक्रिया है।
अकृत्रिम, क़ुदरती, कुदरती, निसर्गेण, नैसर्गिक, पैदाइशी, प्रकृत, प्राकृत, प्राकृतिक, सहज, स्वाभाविक

अर्थ : ಸಹಜವಾದ ಗುಣ ಅಥವಾ ಸಂಗತಿಗೆ ಸಂಬಂಧಿಸಿದುದು

उदाहरणे : ಸದಾ ನಗುಮೊಗದಲ್ಲಿರುವುದು ಅವನ ಸ್ವಾಭಾವಿಕ ಗುಣ.

समानार्थी : ಸ್ವಭಾವತಃ, ಸ್ವಭಾವತಃವಾದ, ಸ್ವಭಾವತಃವಾದಂತ, ಸ್ವಭಾವತಃವಾದಂತಹ, ಸ್ವಾಭಾವಿಕ, ಸ್ವಾಭಾವಿಕವಾದಂತ, ಸ್ವಾಭಾವಿಕವಾದಂತಹ


इतर भाषांमध्ये अनुवाद :

स्वभाव या प्रकृति से संबंध रखने या होने वाला।

गुस्सा करना उसका स्वाभाविक गुण है।
नैसर्गिक, स्वभावगत, स्वाभाविक

अर्थ : (ಸ್ವರ) ಯಾವುದು ಎತ್ತರದಲ್ಲಿವೋ ಅಥವಾ ಕೆಳಗಿಲ್ಲವೋ (ಸ್ವರ) ಯಾವುದು ವರ್ಣಿಕದ ಅರ್ಧಸ್ವರದಲ್ಲಿ ಮೇಲೆ ಅಥವಾ ಕೆಳಗಿಲ್ಲವೋ

उदाहरणे : ಸಂಗೀತಕಾರ ಸ್ವಾಭಾವಿಕ ಸಪ್ತಕದ ಬಗ್ಗೆ ಹೇಳುತ್ತಿದ್ದಾನೆ.

समानार्थी : ಸಹಜ, ಸಹಜವಾದ, ಸಹಜವಾದಂತ, ಸಹಜವಾದಂತಹ, ಸ್ವಾಭಾವಿಕ, ಸ್ವಾಭಾವಿಕವಾದಂತ, ಸ್ವಾಭಾವಿಕವಾದಂತಹ


इतर भाषांमध्ये अनुवाद :

(सुर) जो न ऊँचा हो न नीचा और (स्वर) जो वर्णिक अर्धस्वरक पर न ऊपर हो न नीचे हो।

संगीतकार स्वाभाविक सप्तक के बारे में बता रहा है।
सहज, स्वाभाविक

ಸ್ವಾಭಾವಿಕವಾದ   ಕ್ರಿಯಾವಿಶೇಷಣ

अर्थ : ಸ್ವಾಭಾವಿಕವಾಗಿರುವ ಗುಣ

उदाहरणे : ಅವನು ಸ್ವಭಾವತಃ ನಾಚಿಕೆ ಸ್ವಭಾವದವನು.

समानार्थी : ಸ್ವಭಾವತಃ


इतर भाषांमध्ये अनुवाद :

स्वभाव से ही या प्राकृतिक रूप से।

वह स्वभावतः चिड़चिड़ा है।
आदतन, स्वभावतः

According to habit or custom.

Her habitually severe expression.
He habitually keeps his office door closed.
habitually

चौपाल