पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಹಣವಂತ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಹಣವಂತ   ನಾಮಪದ

अर्थ : ದುಡ್ಡು-ಕಾಸಿನ ಕೊಡು ಕೊಳ್ಳುವಿಕೆಯ ಲೇವಾದೇವಿ ಮಾಡುವ ವ್ಯಕ್ತಿ

उदाहरणे : ನಾವು ಸಾಹುಕಾರರ ಸಾಲವನ್ನು ತೀರಿಸಬೇಕು.

समानार्थी : ಅಚ್ಚುವಣಿಗ, ಅಚ್ಚುವಳಿಗ, ಆರ್ಯ, ಆಳರಸ, ಆಶ್ರಯದಾತ, ಆಸ್ತಿಕ, ಆಸ್ತಿವಂತ, ಉಳ್ಳವ, ಒಡೆಯ, ಕೋಟ್ಯಾಧೀಶ್ವರ, ಗುತ್ತೆದಾರ, ಜಮೀನುದಾರ, ಜಮೀನ್ದಾರ, ಜಹಗೀರುದಾರ, ದಣಿ, ಧಣಿ, ಧನವಂತ, ಧನಿಕ, ಪಾಳೆಗಾರ, ಪ್ರಬು, ಬಂಡವಾಳದಾರ, ಭೂಮಿವಾಳ, ಮಾಲಿಕ, ಮಾಲೀಕ, ಯಜಮಾನ, ಶ್ರೀಮಂತ, ಶ್ರೇಷ್ಠಿ, ಸಾಗುವಳಿದಾರ, ಸಾಮಾಂತ, ಸಾವಕಾರ, ಸಾವುಕಾರ, ಸಾಹುಕಾರ, ಸಿರಿವಂತ, ಹಣಗಾರ, ಹಣವುಳ್ಳವ, ಹಿಡುವಳಿದಾರ


इतर भाषांमध्ये अनुवाद :

रुपए-पैसे का लेन-देन करने वाला व्यक्ति।

हमें साहूकार का कर्ज चुकाना है।
कोठीवाल, धनिक, ब्योहरिया, महाजन, सावकार, साह, साहु, साहू, साहूकार, सेठ

Someone who lends money at excessive rates of interest.

loan shark, moneylender, shylock, usurer

ಹಣವಂತ   ಗುಣವಾಚಕ

अर्थ : ಯಾರೋ ಒಬ್ಬರ ಬಳಿ ಆಸ್ತಿ-ಪಸ್ತಿ ಇರುವುದು ಅಥವಾ ಹಣದಿಂದ ಸಂಪನ್ನನಾಗಿರುವ

उदाहरणे : ಸಿರಿವಂತವ್ಯಕ್ತಿಯ ಸ್ವಭಾವವು ಫಲಕೊಡುವ ವೃಕ್ಷದಂತೆ ಇರುಬೇಕು.

समानार्थी : ಅನುಕೂಲಸ್ಥ, ಅಮೀರ, ಆಗರ್ಭ ಶ್ರೀಮಂತ, ಆಸ್ತಿವಂತ, ಉಳ್ಳವ, ಐಶ್ವರ್ಯವಂತ, ದನಿಕ, ಧನಪತಿ, ಧನವಂತ, ಶ್ರೀ, ಶ್ರೀಮಂತ, ಸಾವುಕಾರ, ಸಾಹುಕಾರ, ಸಿರಿವಂತ


इतर भाषांमध्ये अनुवाद :

Possessing material wealth.

Her father is extremely rich.
Many fond hopes are pinned on rich uncles.
rich

चौपाल