पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಹರಿತ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಹರಿತ   ನಾಮಪದ

अर्थ : ಅಧಿಕವಾಗಿ ನೀರು ಸುರಿಯುತ್ತಿರುವ ಕಾರಣ ನದಿ ಅಥವಾ ಕೆರೆಜಲಾಶಯ ಮುಂತಾದವುಗಳಲ್ಲಿ ನೀರು ತನ್ನ ಇಚ್ಛೆ ಅಥವಾ ಸಾಧಾರಣವಾದ ಗಡಿಯನ್ನು ಮೀರಿ ಈಕಡೆ-ಆಕಡೆ ಹರಿಯುವ ಕ್ರಿಯೆ

उदाहरणे : ಅತ್ಯಧಿಕವಾದ ಮಳೆಯ ಕಾರಣ ಅನೇಕ ನದಿಗಳಲ್ಲಿ ಪ್ರವಾಹ ಹೆಚ್ಚಾಗುತ್ತಾ ಇದೆ

समानार्थी : ಅಲಗು, ಆರ್ದ್ರತೆ, ಧಾರೆ, ನದಿಗಳ ಏರುವಿಕೆ, ನೆರೆ, ಪ್ರವಾಹ, ಮಹಾಪೂರ, ವೃದ್ಧಿ, ಹಸಿತನ, ಹುಲುಸು, ಹೆಚ್ಚಳ


इतर भाषांमध्ये अनुवाद :

अधिक पानी बरसने के कारण नदी या तालाब आदि के जल का अपनी नियत या साधारण सीमा से बढ़कर इधर-उधर फैलने की क्रिया।

अत्यधिक वर्षा के कारण अधिकांश नदियों में बाढ़ आ गयी हैं।
अहिला, आहला, जल-प्लावन, प्लव, प्लावन, बाढ़, सैलाब

The rising of a body of water and its overflowing onto normally dry land.

Plains fertilized by annual inundations.
alluvion, deluge, flood, inundation

अर्थ : ತುಂಬಾ ಜೋರಾಗಿ ಹರಿಯುವ ಕ್ರಿಯೆ

उदाहरणे : ಮಳೆಯಿಂದುಟಾದ ನೀರಿನ ಪ್ರವಾಹ ಒಬ್ಬ ವ್ಯಕ್ತಿಯನ್ನು ಬಲಿತೆಗೆದುಕೊಂಡಿತು.

समानार्थी : ಓಟ, ಪ್ರವಾಹ, ಹರಿವು


इतर भाषांमध्ये अनुवाद :

जल,वायु आदि का किसी दिशा में गमन या बहने की क्रिया या भाव।

वह पानी के प्रवाह में बह गया।
बरसात के दिनों में नदियों का प्रवाह बढ़ जाता है।
आस्यंदन, आस्यन्दन, आस्राव, गाध, धार, धारा, प्रवाह, बहाव, रवानी, वेग

The act of flowing or streaming. Continuous progression.

flow, stream

चौपाल