अर्थ : ಯಾವುದೋ ಒಂದು ಪೂರ್ಣವಾಗಿ ಒಡೆದು ಹೋಗಿರುವ ಅಥವಾ ನಷ್ಟವಾಗಿರುವ
उदाहरणे :
ಭೂಕಂಪದಿಂದ ನಷ್ಟವಾದ ಹಳ್ಳಿಗಳನ್ನು ಪುನಃ ನಿರ್ಮಿಸಿತ್ತಿದ್ದಾರೆ.
समानार्थी : ನಷ್ಟವಾದ, ನಾಶವಾದ, ಹಾನಿಗೊಳಗಾದ
इतर भाषांमध्ये अनुवाद :
जो पूरी तरह से टूट-फूट या नष्ट हो गया हो।
भूकंप से नष्ट-भ्रष्ट गाँव को पुनः बसाया जा रहा है।अर्थ : ವ್ಯರ್ಥವಾಗಿ ಖರ್ಚು ಮಾಡುವ
उदाहरणे :
ನಾಶವಾದ ಹಣ ಎಂದು ಹಿಂದಿರುಗಿ ಬರುವುದಿಲ್ಲ.
समानार्थी : ನಾಶವಾದ, ಮಣ್ಣುಪಾಲಾದ
इतर भाषांमध्ये अनुवाद :
Not used to good advantage.
Squandered money cannot be replaced.अर्थ : ಎಲ್ಲವೂ ನಾಶವಾದ ಸ್ಥಿತಿ
उदाहरणे :
ಭೀಕರ ನೆರೆಹಾವಳಿಯಿಂದಾಗಿ ಉತ್ತರ ಕರ್ನಾಟಕದ ಜನರು ಎಲ್ಲವನ್ನು ಕಳೆದುಕೊಂಡ ಸ್ಥಿತಿಯಲ್ಲಿ ನಿರ್ಗತಿಕರಂತಾಗಿದ್ದಾರೆ.
समानार्थी : ಕಳೆದುಕೊಂಡ, ಕಳೆದುಹೋದ, ನಾಶವಾದ, ವಿನಾವಾದ ಸರ್ವನಾಶಾದ
इतर भाषांमध्ये अनुवाद :
जिसका नाश हो गया हो।
भूकंप में उसका सबकुछ नष्ट हो गया।अर्थ : ಯಾವುದನ್ನು ಮತ್ತೆ ಪಡೆಯುವ ಸಾಧ್ಯತೆಗಳಿಲ್ಲವೋ
उदाहरणे :
ಹೂಡಿಕೆದಾರನು ಮುಳುಗಿದ ತನ್ನ ಹಣವನ್ನು ವಾಪಸ್ಸು ಪಡೆಯುವುದಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದಾನೆ.
समानार्थी : ಮುಳುಗಿದ, ಮುಳುಗಿದಂತ, ಮುಳುಗಿದಂತಹ, ಹಾಳಾದಂತ, ಹಾಳಾದಂತಹ
इतर भाषांमध्ये अनुवाद :