अर्थ : ಉದ್ದವಾದ ಕಡ್ಡಿ ಅಥವಾ ಎಲೆಯಿಂದ ಮಾಡಿರುವಂತಹ ಉಪಕರಣ ಅದರಿಂದ ಭೂಮಿ ಅಥವಾ ನೆಲವನ್ನು ಗುಡಿಸುತ್ತಾರೆ ಅಥವಾ ಸ್ವಚ್ಚ ಮಾಡುತ್ತಾರೆ
उदाहरणे :
ಅವಳು ಕಸಪೊರಕೆಯಿಂದ ಮನೆಯನ್ನು ಸ್ವಚ್ಚಮಾಡುತ್ತಿದ್ದಾರೆ.
समानार्थी : ಕಸಪೊರಕೆ, ಕಸಬೊರಕೆ, ಪೊರಕೆ, ಬರಲು, ಬರ್ಲು
इतर भाषांमध्ये अनुवाद :
A cleaning implement for sweeping. Bundle of straws or twigs attached to a long handle.
broomअर्थ : ಒಂದು ಮುಷ್ಟಿ ಅಥವಾ ಒಂದು ಹಿಡಿಗೆ ಬರುವಷ್ಟು ವಸ್ತು
उदाहरणे :
ಅವರು ಮೂರು-ನಾಲ್ಕು ಹಿಡಿ ಅಕ್ಕಿಯನ್ನು ಭಿಕ್ಷುಕನಿಗೆ ನೀಡಿದರು.
समानार्थी : ಅಂಗೈ, ಅಂಗೈ ಮುಚ್ಚಿದ, ಮುಚ್ಚಿದ ಅಂಗೈ, ಮುಷ್ಟಿ
इतर भाषांमध्ये अनुवाद :
अर्थ : ಕಳೆದು ಹೋದ ಅಥವಾ ಅಸಾಧ್ಯವಾದ ವಸ್ತು ಪ್ರಯಾಸದಿಂದ ಹಿಡಿಯುವ ಪ್ರಕ್ರಿಯೆ
उदाहरणे :
ಪೊಲೀಸರು ಇವರನ್ನು ರಸ್ತೆಯ ಮಧ್ಯದಲ್ಲಿ ಹಿಡಿದರು.
समानार्थी : ವಶಪಡಿಸು
इतर भाषांमध्ये अनुवाद :
जो आगे चलता या बढ़ता जा रहा हो अथवा आगे निकल जाने को हो उसकी बराबरी या साथ करने के लिए ठीक समय पर उसके पास तक पहुँचना।
उसने उसे आधे रास्ते में ही पकड़ लिया।अर्थ : ಬಲು ಬೇಗ, ವೇಗವಾಗಿ ಅಥವಾ ತಿರುಗುತ್ತಾ ಬರುತ್ತಿರುವ ವಸ್ತುವನ್ನು ಮುಂದೆ ಬಂದು ಹಿಡಿಯುವುದು
उदाहरणे :
ಮೈದಾನದಿಂದ ಹೊರಗೆ ಹೋಗುತ್ತಿದ್ದ ಚಂಡನ್ನು ಆಟಗಾರನ್ನು ಹಿಡಿದ
इतर भाषांमध्ये अनुवाद :
सहसा बहुत जल्दी, तेजी या फुरती से आगे बढ़कर पकड़ना।
खिलाड़ी ने मैदान से बाहर जाते गेंद को लपका।अर्थ : ಏನನ್ನಾದರು ಕಳ್ಳತನ ಮಾಡುತ್ತಿವಾಗ ಅವರನ್ನು ಹಿಡಿಯುವ ಕ್ರಿಯೆ
उदाहरणे :
ಮೇಲ್ವಿಚಾರಕನು ಕಳ್ಳತನ ಮಾಡುವವರನ್ನು ವಶಕ್ಕೆ ತೆಗೆದುಕೊಂಡನು.ಅವನು ತನ್ನ ಕಳ್ಳತನವನ್ನು ಹಿಡಿದನು.
समानार्थी : ಕೈದು ಮಾಡು, ವಶಕ್ಕೆ ತೆಗೆದುಕೊಳ್ಳು, ಹಿಡಿದು ಕೊಳ್ಳು
इतर भाषांमध्ये अनुवाद :
कुछ करते हुए को कोई विशेष बात आने पर रोकना।
निरीक्षक ने नक़ल करते हुए परीक्षार्थी को पकड़ा।अर्थ : ಯಾರೋ ಒಬ್ಬರು ಅಥವಾ ಯಾವುದೋ ಒಂದನ್ನು ಹಿಡಿದುಕೊಳ್ಳುವ ಪ್ರಕ್ರಿಯೆ
उदाहरणे :
ಓಡಿಹೋಗುತ್ತಿದ್ದ ನಾಲ್ಕೂ ಕಳ್ಳರನ್ನು ಪೋಲಿಸರು ಹಿಡಿದು ಹಾಕಿದರು.
समानार्थी : ಹಿಡಿದು ಹಾಕು
इतर भाषांमध्ये अनुवाद :
अर्थ : ಗಟ್ಟಿಯಾಗಿ ಹಿಡಿಯುವುದು
उदाहरणे :
ಚಂದ್ರಗ್ರಹಣದ ದಿನ ರಾಹು ಮತ್ತು ಕೇತು ಚಂದ್ರನನ್ನು ಗ್ರಹಣ ಹಿಡಿಯುತ್ತಾರೆ.
इतर भाषांमध्ये अनुवाद :
अर्थ : ಯಾವುದಾದರು ವಸ್ತುವನ್ನು ಕೈಯಲ್ಲಿ ಹಿಡಿದುಕೊಳ್ಳುವ ಕ್ರಿಯೆ
उदाहरणे :
ರಸ್ತೆಯನ್ನು ದಾಟುವಾಗ ಅಜ್ಜನು ಮಕ್ಕಳ ಕೈಯನ್ನು ಹಿಡಿದುಕೊಂಡರು.
समानार्थी : ಹಿಡಿದು ಕೊಳ್ಳು
इतर भाषांमध्ये अनुवाद :
अर्थ : ಯಾವುದೋ ವಸ್ತುವಿನಿಂದ ಯಾವುದಾದರು ಅಂಶವನ್ನು ಬೇರೆ ಮಾಡುವುದು
उदाहरणे :
ಲೆಕ್ಕಿಗನು ನನ್ನ ಸಂಬಳದಲ್ಲಿ ಇಪ್ಪತ್ತು ಪ್ರತಿಶತ ಗಳಿಕೆಯನ್ನು ಹಿಡಿದುಕೊಂಡಿದ್ದಾನೆ.
समानार्थी : ಕಡಿಮೆ ಮಾಡು, ಕತ್ತರಿಸು
इतर भाषांमध्ये अनुवाद :
अर्थ : ಏನನ್ನಾದರು ಕದಿಯುತ್ತಿರುವ ವೇಳೆಯಲ್ಲಿ ಅವರು ಹಿಡಿದು ಕೊಳ್ಳುವ ಕ್ರಿಯೆ
उदाहरणे :
ಎರಡು ವರ್ಷಗಳಿಂದ ಕಳ್ಳತನ ಮಾಡುತ್ತಿದ್ದ ತನ್ನ ಅಣ್ಣನ್ನು ಹಿಡಿದು ಹಾಕಿದಳು.
समानार्थी : ಕೈದು ಮಾಡು, ವಶಕ್ಕೆ ತೆಗೆದುಕೊಳ್ಳು, ಸೆರೆ ಹಿಡಿ, ಹಿಡಿದು ಕೊಳ್ಳು
इतर भाषांमध्ये अनुवाद :
किसी बात आदि में आगे बढ़े हुए के बराबर या पास हो जाना।
दो साल से फेल हो रहे बड़े भाई को उसकी छोटी बहन ने पकड़ लिया।अर्थ : ಎಲ್ಲಿಗಾದರೂ ಹೋಗುವುದಕ್ಕಾಗಿ ಯಾವುದಾದರು ವಾಹನ ಅಥವಾ ರಸ್ತೆಯನ್ನು ಉಪಯೋಗಿಸುವ ಪ್ರಕ್ರಿಯೆ
उदाहरणे :
ಮುಂಬೈಗೆ ಹೋಗುವುದಕ್ಕಾಗಿ ನಾನು ಹತ್ತು ಗಂಟೆಯ ಟ್ರೈನ್ ಹಿಡಿದೆನು.ನಾವು ಅಲ್ಲಿಗೆ ಹೋಗುವುದಕ್ಕಾಗಿ ಒಂದು ಆಟೋರಿಕ್ಷಾವನ್ನು ಹಿಡಿದೆವು.
समानार्थी : ಹೋಗು
इतर भाषांमध्ये अनुवाद :
Travel or go by means of a certain kind of transportation, or a certain route.
He takes the bus to work.