पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಹುರಿ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಹುರಿ   ನಾಮಪದ

अर्थ : ಹುಲ್ಲಿನಿಂದ ಮಾಡಿದ ಹಗ್ಗ

उदाहरणे : ಹುರಿಯನ್ನು ಮಂಚ ಮೊದಲಾದವುಗಳನ್ನು ಕಟ್ಟುವುದಕ್ಕೆ ಉಪಯೋಗಿಸುತ್ತಾರೆ.

समानार्थी : ಹಗ್ಗ


इतर भाषांमध्ये अनुवाद :

मूँज की रस्सी।

बाध खटिया आदि बुनने के काम आता है।
बाध, बाधी

अर्थ : ದಾರ, ರೇಷ್ಮೆ, ಉಣ್ಣೆ ಮುಂತಾದವುಗಳನ್ನು ಸೇರಿಸಿ ಮಾಡಿರುವ ದಪ್ಪವಾದ ನೂಲು

उदाहरणे : ರೇಷ್ಮೆ ನೂಲಿನಿಂದ ಅವನು ಉಡುಗೊರೆಯನ್ನು ಕಟ್ಟಿದ.

समानार्थी : ದಾರ, ನೂಲು, ಸೂತ್ರ, ಹಗ್ಗ


इतर भाषांमध्ये अनुवाद :

रूई, रेशम, ऊन आदि का बटकर बनाया हुआ मोटा सूत या तागा।

रेशम की डोरी से उसने उपहार को बाँधा।
डोर, डोरक, डोरी

A line made of twisted fibers or threads.

The bundle was tied with a cord.
cord

अर्थ : ಹಸುಗಳ ಒಣಗಿದ ಕರುಳ, ಚರ್ಮವನ್ನು ತಿರುಚಿ ಮಾಡಿರುವ ಬಲವಾದ ಹಗ್ಗ

उदाहरणे : ಹುರಿ ತುಂಬಾ ಗಟ್ಟಿಯಾಗಿದೆ.

समानार्थी : ಬೀವು, ಹಗ್ಗ


इतर भाषांमध्ये अनुवाद :

पशुओं की नसों, अँतड़ियों या चमड़े से बनी हुई डोरी।

ताँत बहुत मज़बूत होती है।
ताँत, तांत

अर्थ : ಸೆಣಬುನಾರಿನ ದಾರ

उदाहरणे : ಅವನು ಹಗ್ಗದಿಂದ ಕಳ್ಳನ ಕೈಯನ್ನು ಕಟ್ಟಿದ.

समानार्थी : ತೆಳುವಾದ ದಾರ, ಹಗ್ಗ


इतर भाषांमध्ये अनुवाद :

रूई, सन या इसी प्रकार के रेशों को एक में बटकर बनाई हुई पतली रस्सी।

उसने सुतली से बोरे का मुँह बाँधा।
सुतरी, सुतली

अर्थ : ಕತ್ತಾಳಿ ನಾರು, ತೆಂಗಿನ ಜುಪುರು, ಸೆಣಬಿನ ನಾರು, ಬಟ್ಟೆ ಪ್ಲಾಸ್ಟಿಕು ಮುಂತಾದವುಗಳಿಂದ ಹೆಣೆದು ಮಾಡಿರುವಂತಹುದು ವಿಶೇಷವಾಗಿ ಕಟ್ಟಲು ಬಿಗಿಯಲು ಬಳಸಲಾಗುತ್ತದೆ

उदाहरणे : ಹಳ್ಳಿಯಲ್ಲಿ ಸಿಕ್ಕಿಬಿದ್ದ ಕಳ್ಳನೊಬ್ಬನನ್ನು ಹಗ್ಗದಿಂದ ಬಿಗಿದು ಕಟ್ಟಿದ್ದಾರೆ.

समानार्थी : ನೇಣು, ರಜ್ಜು, ಹಗ್ಗ


इतर भाषांमध्ये अनुवाद :

रूई,सन आदि को बटकर बनाई हुई लम्बी चीज़ जो विशेषकर बाँधने आदि के काम आती है।

गाँववालों ने चोर को रस्सी से बाँध दिया।
अभिधानी, जेवड़ी, जेवरी, डोरी, तंति, दाँवरी, दामरि, दामरी, नीज, प्रसिति, रज्जु, रसरी, रस्सी, रेसमान, लाव, वराट, वराटक

A line made of twisted fibers or threads.

The bundle was tied with a cord.
cord

ಹುರಿ   ಕ್ರಿಯಾಪದ

अर्थ : ನೀರಿನ ಸಹಾಯವಿಲ್ಲದೆ, ಬಿಸಿ ಮಾಡಿ ಬೇಯಿಸು

उदाहरणे : ರಹೀಮನು ಮೀನನ್ನು ಹುರಿಯುತ್ತಿದ್ದಾನೆ.

समानार्थी : ಕರಿ, ಸುಡು


इतर भाषांमध्ये अनुवाद :

जल की सहायता के बिना, गरम करके पकाना या सेंकना।

रहीम मछली भून रहा है।
भूँजना, भूंजना, भूजना, भूनना

Cook with dry heat, usually in an oven.

Roast the turkey.
roast

अर्थ : ತುಪ್ಪ ಅಥವಾ ಎಣ್ಣೆಯಲ್ಲಿ ಕರಿಯುವುದು

उदाहरणे : ಮೀರಾ ಮೀನನ್ನು ಹುರಿಯುತ್ತಿದ್ದಾಳೆ.

समानार्थी : ಕರಿ


इतर भाषांमध्ये अनुवाद :

कड़कड़ाते हुए घी या तेल में डालकर पकाना।

मीरा मछली तल रही है।
तरना, तलना

Cook by immersing in fat.

French-fry the potatoes.
deep-fry, french-fry

अर्थ : ಬೆಂಕಿಯ ತಾಪದಿಂದ ಹುರಿಯುವ ಕ್ರಿಯೆ

उदाहरणे : ಅವನು ಜೋಳದ ಕಾಳುಗಳನ್ನು ಹುರಿಯುತ್ತಿದ್ದಾನೆ.

समानार्थी : ಸುಡು


इतर भाषांमध्ये अनुवाद :

आग की गरमी से भुन जाना।

भुट्टा भुन गया।
भुँजना, भुंजना, भुनना, भुनाना

Cook with dry heat, usually in an oven.

Roast the turkey.
roast

चौपाल