पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಹೆಪ್ಪು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಹೆಪ್ಪು   ನಾಮಪದ

अर्थ : ಗೋಧಿ, ಮೈದಾ ಮುಂತಾದ ಹಿಟ್ಟನ್ನು ಹದ ಮಾಡಲು ಹುಳಿಗೊಳಿಸುವ ಕ್ರಿಯೆಗೆ ಬಳಸುವ ಪದಾರ್ಥ ಅಥವಾ ಕಸಿ ಮಾಡುವುದರಿಂದ ಅಥವಾ ವಿದಳನದಿಂದ ಉತ್ಪತ್ತಿ ಆಗುವ ಹಲವಾರು ಏಕಾಣು ಜೀವಿ ಬೂಷ್ಟುಗಳಲ್ಲೊಂದಾದ ಅಂಶವಿರುವ ಪದಾರ್ಥ

उदाहरणे : ನಾಳೆ ದೋಸೆ ಮಾಡಲು ಹಿಟ್ಟಗೆ ಹುಳಿ ಹಾಕಿ ಇಡಲಾಗಿದೆ.

समानार्थी : ಹುದುಗಿನ ಪುಡಿ, ಹುಳಿ, ಹುಳಿ ಹಿಟ್ಟು


इतर भाषांमध्ये अनुवाद :

गूँधे हुए आटे या फल आदि का सड़ाव।

ख़मीर अच्छा होने पर ही ढोकला, पाव रोटी, नान आदि बहुत नरम एवं जालीदार बनते हैं।
खमीर, ख़मीर

A process in which an agent causes an organic substance to break down into simpler substances. Especially, the anaerobic breakdown of sugar into alcohol.

ferment, fermentation, fermenting, zymolysis, zymosis

अर्थ : ಗೆಡ್ಡೆಕಟ್ಟಿದಂಥಹ ಗಾಢವಾದ ದ್ರವ ಪದಾರ್ಥ

उदाहरणे : ದುರ್ಘಟನೆಯ ಸ್ಥಳದಲ್ಲಿ ರಕ್ತ ಹೆಪ್ಪುಕಟ್ಟಿರುವುದು ಕಾಣಿಸುತ್ತಿದೆ.

समानार्थी : ಗೆಡ್ಡೆಕಟ್ಟಿದ ಪದಾರ್ಥ, ಮುದ್ದೆ


इतर भाषांमध्ये अनुवाद :

जमी हुई गाढ़ी चीज़ की मोटी तह या दल।

अधिक हिलाने पर दही का थक्का टूट जाएगा।
दुर्घटना स्थल पर जगह-जगह खून का थक्का जम गया था।
दही का थक्का।
थक्का

A lump of material formed from the content of a liquid.

clot, coagulum

चौपाल