अर्थ : ಗೌಪ್ಯವಾದ ಸಮಾಚಾರ, ಸೂಚನೆ ಮೊದಲಾದವುಗಳನ್ನು ಬಯಲು ಮಾಡುವ ಪ್ರಕ್ರಿಯೆ
उदाहरणे :
ಶಿಕ್ಷಕನು ಪ್ರಶ್ನೆ-ಪತ್ರಿಕೆಯನ್ನು ಬಯಲು ಮಾಡಿದನು.
समानार्थी : ಬಯಲಾಗು, ಬಯಲು ಮಾಡು, ಬಯಲುಮಾಡು, ರಟ್ಟು ಮಾಡು, ರಟ್ಟು-ಮಾಡು, ಹೊರಗೆ ಹಾಕು, ಹೊರಗೆಡಹು
इतर भाषांमध्ये अनुवाद :
गोपनीय समाचार, सूचना आदि को जान-बूझकर प्रकट करना।
शिक्षक ने प्रश्न-पत्र लीक किया।