पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಹೊರಡುವ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಹೊರಡುವ   ಗುಣವಾಚಕ

अर्थ : ಕಳುಹಿಸಿರುವಂತಹ

उदाहरणे : ಸರ್ವೇಕ್ಷಣೆಗಾಗಿ ಸರಕಾರದಿಂದ ರವಾನಿಸಿರುವ ದಳವು ಬಂದು ತಲುಪಿದೆ.

समानार्थी : ಕಳುಹಿಸಲ್ಪಟ್ಟ, ಕಳುಹಿಸಿದ, ಕಳುಹಿಸಿರುವ, ಕಳುಹಿಸುವ, ರವಾನಿಸಲ್ಪಟ್ಟ, ರವಾನಿಸಿರುವ, ರವಾನೆಯಾದ, ಹೊರಡಿಸುವಂತಹ, ಹೊರಡುವಂತಹ


इतर भाषांमध्ये अनुवाद :

भेजा हुआ।

सर्वेक्षण के लिए सरकार द्वारा रवाना दल यहाँ पहुँच गया है।
रवाना

अर्थ : ಹೊರಡುವುದಕ್ಕೆ ಶುಭವಾಗಿದೆಯೋ

उदाहरणे : ಪಂಡಿತರ ಬಳಿ ಹೋಗಿ ಹೊರಡುವುದಕ್ಕೆ ಶುಭ ಸಮಯ ಯಾವುದು ಎಂದು ಕೇಳಿಕೊಂಡು ಬನ್ನಿ.

समानार्थी : ಪ್ರಯಾಣದ


इतर भाषांमध्ये अनुवाद :

जो प्रस्थान करने के लिए शुभ हो।

पंडित से प्रास्थानिक काल के विषय में पूछ आइए।
प्रास्थानिक

ಹೊರಡುವ   ಕ್ರಿಯಾಪದ

अर्थ : ಯಾವುದಾದರು ಚಲಿಸುವ ವಸ್ತು ಒಂದು ಸ್ಥಾನದಿಂದ ಇನ್ನೊಂದು ಸ್ಥಾನಕ್ಕೆ ಹೊರಡುವುದಕ್ಕೆ ಪ್ರಾರಂಭಿಸುವುದು

उदाहरणे : ಈ ರೈಲು ಹತ್ತು ಗಂಟೆಗೆ ವಾರಣಾಸಿಗೆ ಹೊರಡುತ್ತದೆ.

समानार्थी : ಪ್ರಯಾಣ ಪ್ರಾರಂಭಿಸುವ, ಹೋಗುವ


इतर भाषांमध्ये अनुवाद :

वाहन आदि का एक स्थान से दूसरे स्थान पर जाने के लिए शुरू होना।

यह रेल दस बजे वाराणसी के लिए प्रस्थान करेगी।
खुलना, चलना, छुटना, छूटना, निकलना, प्रस्थान करना, रवाना होना

Leave.

The family took off for Florida.
depart, part, set forth, set off, set out, start, start out, take off

चौपाल