सदस्य बने
पृष्ठाचा पत्ता क्लिपबोर्डवर कॉपी केला आहे.
अर्थ : ಯಾರದ್ದಾದರು ಮನಸ್ಸಿನಲ್ಲಿ ವಿರಕ್ತಿಯನ್ನು ಉತ್ಪತ್ತಿ ಮಾಡಿ ಅವರನ್ನು ಅಲ್ಲಿಂದ ಕಳುಹಿಸುವ ಅಥವಾ ಓಡಿಸುವ ಪ್ರವೃತ್ತಿ
उदाहरणे : ಈ ಜನರು ಕೆಸರಗಾರನನ್ನು ಉಳಿಯಲು ಬಿಡುವುದಿಲ್ಲ, ಅವನು ಬರುತ್ತಿದ್ದ ಹಾಗೆಯೇ ಅವನ್ನು ಓಡಿಸುತ್ತಾರೆ.
समानार्थी : ಓಡಿಸು, ಕಳುಹಿಸು, ದೂರಮಾಡು
इतर भाषांमध्ये अनुवाद :हिन्दी
किसी के मन में विरक्ति उत्पन्न करके उसे कहीं से चले जाने या भगाने में प्रवृत्त करना।
अर्थ : ಅನಾವಶ್ಯಕ ಅಥವಾ ವ್ಯರ್ಥ ಎಂದು ಹೊರ ಹಾಕುವ ಕ್ರಿಯೆ
उदाहरणे : ಅವರು ಹಳೆಯ ಬಟ್ಟೆಗಳನ್ನು ಎಸೆದು ಹೊಸ ಬಟ್ಟೆಗಳನ್ನು ತೆಗೆದುಕೊಂಡನು.
समानार्थी : ಎಸೆ, ಬಿಸಾಡು
अनावश्यक या व्यर्थ समझकर दूर हटाना।
स्थापित करा