पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಹೊಸತು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಹೊಸತು   ನಾಮಪದ

अर्थ : ಆಧುನಿಕತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

उदाहरणे : ಆಧುನಿಕತೆಯ ಅರ್ಥ ಇಲ್ಲಿ ಇಲ್ಲ ಏಕೆಂದರೆ ಅದು ನಾವು ನಮ್ಮ ಪುರಾತನ ರೀತಿ-ರಿವಾಜುಗಳನ್ನು ಮರೆಮಾಚುವಂತಹದ್ದು.

समानार्थी : ಅಚ್ಚ, ಅತ್ಯಾಧುನಿಕ, ಅಪೂರ್ವ, ಆಧುನಿಕ ಕಾಲ, ಆಧುನಿಕತೆ, ಇಂದಿನ, ಇತ್ತೀಚಿಗಿನ, ಇತ್ತೀಚಿನ, ಈಗಿನ ಕಾಲ, ನವಶೈಲಿನ, ನವೀನ, ನೂತನಕಾಲದ, ಹೊಚ್ಚ, ಹೊಚ್ಚ-ಹೊಸ, ಹೊಚ್ಚಹೊಸ, ಹೊಸ, ಹೊಸಕಾಲ, ಹೊಸತನ, ಹೊಸದು


इतर भाषांमध्ये अनुवाद :

आधुनिक होने की अवस्था या भाव।

आधुनिकता का अर्थ यह नहीं है कि हम अपने पुराने रीति-रिवाजों को भूल जाएँ।
अर्वाचीनता, आधुनिक कालीनता, आधुनिकता

The quality of being current or of the present.

A shopping mall would instill a spirit of modernity into this village.
contemporaneity, contemporaneousness, modernism, modernity, modernness

ಹೊಸತು   ಗುಣವಾಚಕ

अर्थ : ಯಾವುದು ಮೊದಲು ಅಸ್ತಿತ್ವದಲ್ಲಿಲವೋ

उदाहरणे : ನಾವು ಯಾವುದಾದರು ಹೊಸದಾದಂತ ಕೆಲಸವನ್ನು ಮಾಡಬೇಕು.

समानार्थी : ಆಧುನಿಕವಾದ, ಆಧುನಿಕವಾದಂತ, ಆಧುನಿಕವಾದಂತಹ, ನವ, ನವೀನತೆಯ, ನವೀನವಾದ, ನವೀನವಾದಂತ, ನವೀನವಾದಂತಹ, ನೂತನ, ನೂತನವಾದ, ನೂತನವಾದಂತ, ನೂತನವಾದಂತಹ, ಹೊಸತಾದ, ಹೊಸತಾದಂತ, ಹೊಸತಾದಂತಹ, ಹೊಸದಾಂತ, ಹೊಸದಾಂತಹ, ಹೊಸದಾದ


इतर भाषांमध्ये अनुवाद :

जो पहले अस्तित्व में न रहा हो।

हमें कोई नया काम करना चाहिए।
अभिनव, नया, नव, नवीन, नूतन, न्यू

Being or producing something like nothing done or experienced or created before.

Stylistically innovative works.
Innovative members of the artistic community.
A mind so innovational, so original.
groundbreaking, innovational, innovative

चौपाल