पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಹೊಸದಾದ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಹೊಸದಾದ   ಗುಣವಾಚಕ

अर्थ : ಯಾವುದೋ ಒಂದನ್ನು ಮಾಡಿ, ತೆಗೆದು ಅಥವಾ ಪ್ರಸ್ತುತವಾಗಿ ಸ್ವಲ್ಪವೇ ದಿನ ಆಗಿರುವ

उदाहरणे : ವೈಜ್ಞಾನಿಕ ಕ್ಷೇತ್ರದಲ್ಲಿ ಹೊಸದಾಗಿ ರೋಬೊಟ್ ತಯಾರಿಸಿದ್ದಾರೆ.

समानार्थी : ನವ, ನವೀನವಾದ, ನವೀನವಾದಂತ, ನವೀನವಾದಂತಹ, ನೂತನವಾದ, ನೂತನವಾದಂತ, ನೂತನವಾದಂತಹ, ಹೊಸದಾದಂತ, ಹೊಸದಾದಂತಹ


इतर भाषांमध्ये अनुवाद :

जिसे बने, निकले या प्रस्तुत हुए थोड़े ही दिन हुए हों।

वैज्ञानिक क्षेत्र में रोबोट का निर्माण नया है।
अभिनव, अयातयाम, अव्याहत, आधुनिक, नया, नया नवेला, नया-नवेला, नव, नवीन, नूतन, न्यू, शारद, हाल का

Original and of a kind not seen before.

The computer produced a completely novel proof of a well-known theorem.
fresh, new, novel

अर्थ : ಯಾವುದೇ ರೀತಿಯಿಂದಲೂ ಬಳಸದಿರುವ ಹೊಸತಾಗಿರುವಿಕೆ

उदाहरणे : ಅವನು ಹೊಸ ಬೈಕೊಂದನ್ನು ಕೊಂಡನು.

समानार्थी : ಈಚಿನ, ನವ, ನೂತನ, ನೂತನವಾದ, ನೂತನವಾದಂತ, ನೂತನವಾದಂತಹ, ಬಳಸದ, ಬಳಸದಂತ, ಬಳಸದಂತಹ, ಹೊಸ, ಹೊಸದಾದಂತ, ಹೊಸದಾದಂತಹ


इतर भाषांमध्ये अनुवाद :

जो व्यवहार में न लाया गया हो।

उसने कोरी वस्तुओं को ग़रीबों में बाँट दिया।
अनुपभुक्त, अपरामृष्ट, अप्रयुक्त, अभुक्त, अव्यवहृत, कोरा, नाइस्तमालशुदा, नाइस्तेमालशुदा

Not yet used or soiled.

A fresh shirt.
A fresh sheet of paper.
An unused envelope.
fresh, unused

अर्थ : ಯಾವುದನ್ನು ಧರಿಸಿಕೊಂಡಿಲ್ಲವೋ ಅಥವಾ ಧರಿಸಿಕೊಳ್ಳದಂತಹ (ಹೊಸ ಬಟ್ಟೆ)

उदाहरणे : ಅಜ್ಜಿಯು ಹೊಸ ಸೀರೆಯನ್ನು ಎಂದಿಗೂ ತೊಟ್ಟಿಕೊಳ್ಳುವುದಿಲ್ಲ.

समानार्थी : ಹೊಸ, ಹೊಸದಾದಂತ, ಹೊಸದಾದಂತಹ


इतर भाषांमध्ये अनुवाद :

जो पहना न गया हो या बिना पहना (नया कपड़ा)।

मेरी दादी कोरी साड़ी कभी नहीं पहनती थीं।
अनाहत, अनुपभुक्त, अपरामृष्ट, अप्रयुक्त, अप्रहत, अव्यवहृत, कोरा, नाइस्तमालशुदा

Not yet used or soiled.

A fresh shirt.
A fresh sheet of paper.
An unused envelope.
fresh, unused

अर्थ : ಯಾವುದು ಮೊದಲು ಅಸ್ತಿತ್ವದಲ್ಲಿಲವೋ

उदाहरणे : ನಾವು ಯಾವುದಾದರು ಹೊಸದಾದಂತ ಕೆಲಸವನ್ನು ಮಾಡಬೇಕು.

समानार्थी : ಆಧುನಿಕವಾದ, ಆಧುನಿಕವಾದಂತ, ಆಧುನಿಕವಾದಂತಹ, ನವ, ನವೀನತೆಯ, ನವೀನವಾದ, ನವೀನವಾದಂತ, ನವೀನವಾದಂತಹ, ನೂತನ, ನೂತನವಾದ, ನೂತನವಾದಂತ, ನೂತನವಾದಂತಹ, ಹೊಸತಾದ, ಹೊಸತಾದಂತ, ಹೊಸತಾದಂತಹ, ಹೊಸತು, ಹೊಸದಾಂತ, ಹೊಸದಾಂತಹ


इतर भाषांमध्ये अनुवाद :

जो पहले अस्तित्व में न रहा हो।

हमें कोई नया काम करना चाहिए।
अभिनव, नया, नव, नवीन, नूतन, न्यू

Being or producing something like nothing done or experienced or created before.

Stylistically innovative works.
Innovative members of the artistic community.
A mind so innovational, so original.
groundbreaking, innovational, innovative

चौपाल