पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಅಂಟು ಹಾಕು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಅಂಟು ಹಾಕು   ಕ್ರಿಯಾಪದ

अर्थ : ಯಾವುದಾದರೂ ದೊಡ್ಡ ಬಟ್ಟೆ ಇಲ್ಲವೇ ಹಾಳೆಯ ತರಹದ ವಸ್ತುವಿಗೆ ಅದೇ ತರಹದ ಚಿಕ್ಕ ವಸ್ತುವನ್ನು ಪರಸ್ಪರ ಸೇರಿಸುವ ಅಥವಾ ಸೂಜಿ ದಾರ ಮುಂತಾದುವುಗಳೊಂದಿಗೆ ಕಟ್ಟು ಹಾಕುವುದರ ಮೂಲಕ ಜೋಡಿಸುವ ಕ್ರಿಯೆ

उदाहरणे : ಲತಾಳ ಕುರ್ತಕ್ಕೆ ಗುಂಡಿ ಹೊಲಿಯಲಿಲ್ಲ.

समानार्थी : ಅಂಟಿಸು, ಅಂಟು-ಹಾಕು, ಅಂಟುಹಾಕು, ಟಾಕು ಹಾಕು, ತೇಪೆ ಹಾಕು, ತೇಪೆ-ಹಾಕು, ತೇಪೆಹಾಕು, ದಳಿ, ದಳೆ, ದಳೆ ಹಾಕು, ಹಚ್ಚು, ಹೊಲಿ, ಹೊಲಿಗೆ ಹಾಕು, ಹೊಲಿದು ಸೇರಿಸು, ಹೊಲೆ


इतर भाषांमध्ये अनुवाद :

किसी बड़ी वस्तु में कोई छोटी वस्तु किसी माध्यम से जैसे सुई डोरे आदि से जोड़ना।

लता कुर्ते में बटन टाँक रही है।
टँकाई करना, टाँकना, लगाना

Fasten by sewing. Do needlework.

run up, sew, sew together, stitch

अर्थ : ಯಾವುದಾದರೊಂದು ವಸ್ತುವಿನ ಮೇಲೆ ತೆಳ್ಳಗಿನ ಇನ್ನೊಂದು ವಸ್ತುವನ್ನು ಪದರದ ಹಾಗೆ ಅಂಟಿಸುವ ಪ್ರಕ್ರಿಯೆ

उदाहरणे : ಮಿಠಾಯಿ ಡಬ್ಬದ ಮೇಲೆ ಕಾಗದವನ್ನು ಹಚ್ಚಿ.

समानार्थी : ಅಂಟಿಸು, ಅಂಟು-ಹಾಕು, ಅಂಟುಹಾಕು, ಬಳಿ, ಲೇಪ ಹಾಕು, ಲೇಪ-ಹಾಕು, ಲೇಪಹಾಕು, ಲೇಪಿಸು, ಹಚ್ಚು


इतर भाषांमध्ये अनुवाद :

किसी वस्तु के ऊपर किसी दूसरी वस्तु की घुमावदार परत चढ़ाना।

मिठाई के डब्बे के ऊपर कागज़ लपेट दो।
लपटाना, लपेटना, लिपटाना

Arrange or fold as a cover or protection.

Wrap the baby before taking her out.
Wrap the present.
wrap, wrap up

चौपाल