अर्थ : ಸಮಾನತೆಯಿಲ್ಲದ ಸ್ಥಿತಿ ಅಥವಾ ಭಾವ
उदाहरणे :
ಈ ಎರಡು ವಸ್ತುಗಳಲ್ಲಿ ಬಹಳ ವ್ಯತ್ಯಾಸವಿದೆ
समानार्थी : ಭಿನ್ನತೆ, ವಿಭಿನ್ನತೆ, ವಿಭೇದ, ವ್ಯತ್ಯಾಸ
इतर भाषांमध्ये अनुवाद :
The quality of being unlike or dissimilar.
There are many differences between jazz and rock.अर्थ : ಹಾಕಿದ ಅಥವಾ ಎಸೆದ ಯಾವುದಾದರು ವಸ್ತುವಿವು ಒಂದು ಕಡೆಯಿಂದ ಇನ್ನೊಂದು ಕಡೆ ಎಸೆದ ದೂರ
उदाहरणे :
ಚೆಂಡಿನ ಅಂತರ ಬ್ಯಾಟ್ಸ್ ಮ್ಯಾನಿಗೆ ತುಂಬಾ ಹತ್ತಿರದಲ್ಲಿಯೇ ಇತ್ತು.
समानार्थी : ದೂರ
इतर भाषांमध्ये अनुवाद :
किसी उछाली या फेंकी गई चीज द्वारा एक बार में पार की गई दूरी या फासला।
गेंद का टप्पा बल्लेबाज़ के पैर के बहुत पास था।अर्थ : ಯಾವುದೇ ಒಂದು ಪೂರ್ಣಾವಧಿಯ ಮಧ್ಯದ ಅವಧಿಯ ವಿರಾಮ
उदाहरणे :
ಈ ಸಿನಿಮಾದ ಮಧ್ಯಾಂತರ ಅವಧಿಯ ನಂತರ ಕುತೂಹಲಕಾರಿಯಾಗಿದೆ
समानार्थी : ತೆರಪು, ನಡುವಣ ಅವಧಿ, ಬಿಡುವು, ಮಧ್ಯಂತರ
इतर भाषांमध्ये अनुवाद :
अर्थ : ಯಾವುದೇ ಎರಡು ಬಗೆಯ ವಸ್ತು ಅಥವಾ ವಿಷಯಗಳಲ್ಲಿ ಗಮನಿಸಬಹುದಾದ ವ್ಯತ್ಯಾಸ
उदाहरणे :
ಆದಾಯ-ಖರ್ಚಿನಲ್ಲಿ ತುಂಬಾ ಅಂತರ ಕಂಡುಬಂದ ಕಾರಣ ಬಹಳಷ್ಟು ಸಮಸ್ಯಗಳು ಬರುತ್ತಿದ್ದವು
समानार्थी : ವ್ಯತ್ಯಾಸ
इतर भाषांमध्ये अनुवाद :