अर्थ : ಕೊನೆಗೊಳ್ಳುವ ಹಂತವನ್ನು ತಲುಪಿದ ಸ್ಥಿತಿ
उदाहरणे :
ಗಾಂಧೀಜಿಯವರ ಸಾವಿನ ನಂತರ ಒಂದು ಯುಗವೇ ಸಮಾಪ್ತಿಯಾಯಿತು.
समानार्थी : ಇತಿ, ಮುಕ್ತಾಯ(??), ಸಮಾಪ್ತಿ, ಸಮಾರೋಪ
अर्थ : ಭೂಮಿಯ ಮೇಲೆ ಇರುವ ಈ ಪ್ರಪಂಚ ಲೀನವಾಗಿ ಹಲವಾರು ವರ್ಷದ ನಂತರ ನಶಿಸಿಹೋಗುವ ಕ್ರಿಯೆ ಮತ್ತು ಅದರ ನಂತರ ಮತ್ತೆ ಹೊಸ ಪ್ರಪಂಚ ಸೃಷ್ಟಿಯಾಗುವುದು
उदाहरणे :
ಎಲ್ಲಾ ಧರ್ಮಗಳ ಪ್ರಕಾರ ಪ್ರಳಯದ ದಿನ ಈ ಸೃಷ್ಟಿ ಅಂತ್ಯ ಕಾಣುವುದು.
समानार्थी : ಪ್ರಕೃತಿವಿಕೋಪ, ಪ್ರಳಯ, ಪ್ರವಾಹ, ವಿನಾಶ
इतर भाषांमध्ये अनुवाद :
अर्थ : ಯಾವುದೇ ಕೆಲಸ ಕಾರ್ಯದ ನಂತರ ಅದರಿಂದುಂಟಾದ ಬದಲಾವಣೆ
उदाहरणे :
ವಿಪರೀತ ಮಳೆಯ ಪರಿಣಾಮ ಪ್ರಕೃತಿ ವಿಕೋಪವಾಯಿತು.
समानार्थी : ಕೊನೆ, ಪರಿಣಾಮ, ಪಲಿತಾಂಶ, ಪ್ರತಿಫಲ
इतर भाषांमध्ये अनुवाद :
Something that results.
He listened for the results on the radio.अर्थ : ಕೊನೆಗೊಳ್ಳುವ ಹಂತವನ್ನು ತಲುಪಿದ ಸ್ಥಿತಿ
उदाहरणे :
ಮಹಾತ್ಮ ಗಾಂಧೀಜಿಯವರ ಸಾವಿನ ನಂತರ ಒಂದು ಯುಗವೇ ಸಮಾಪ್ತಿಯಾಯಿತು.
समानार्थी : ಇತಿ, ಮುಕ್ತಾಯ, ಸಮಾಪ್ತಿ, ಸಮಾರೋಪ
इतर भाषांमध्ये अनुवाद :
किसी उद्देश्य की सिद्धि के लिए लोगों का अपना-अपना अलग-अलग दल बनाने की क्रिया।
संविधान के पाँव दलबंदी के दलदल में फँसे हैं।समाप्त होने की क्रिया, अवस्था या भाव।
महात्मा गाँधी के मरने के साथ ही एक युग की समाप्ति हो गई।अर्थ : ಯಾವುದಾದರೂ ಸಂಖ್ಯೆಯಲ್ಲಿ ಕಳೆದನಂತರ ಉಳಿದಿರುವಂತಹ ಸಂಖ್ಯೆ
उदाहरणे :
ಈ ಸಮಸ್ಯೆಯಪ್ರಶ್ನೆಯ ಶೇಷಫಲ ಐದು ಬಂದಿದೆ.
समानार्थी : ಉಳಿದ, ಉಳಿದ ವಸ್ತು, ಉಳಿದ ಸಂಖ್ಯೆ, ಪರಿಣಾಮ, ಪ್ರಭಾವ, ಪ್ರಯೋಜನ, ಲಾಭ, ಶೇಷ, ಶೇಷಫಲ, ಸಮಾಪ್ತಿ
इतर भाषांमध्ये अनुवाद :
The number that remains after subtraction. The number that when added to the subtrahend gives the minuend.
difference, remainderअर्थ : ಯಾವುದೇ ಕೆಲಸ ಮತ್ತು ಸಂಗತಿಯು ಕೊನೆಗೊಳ್ಳುವಿಕೆ
उदाहरणे :
ನನ್ನ ಮೂಲಕ ಈ ಕೆಲಸ ಮುಕ್ತಾಯವಾಯಿತು.
समानार्थी : ಪೂರ, ಪೂರ್ಣ, ಮುಕ್ತಾಯ, ಸಂಪೂರ್ಣ, ಸಮಾಪ್ತಿ
इतर भाषांमध्ये अनुवाद :
Having finished or arrived at completion.
Certain to make history before he's done.