पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಅಂದವಾಗಿ ಬರೆಯುವ शब्दाचा अर्थ आणि समानार्थी शब्द आणि प्रतिशब्दांसह उदाहरणे.

अर्थ : ಒಬ್ಬ ವ್ಯಕ್ತಿಯ ಕೈ ಬರಹ ತುಂಬಾ ಸುಂದರವಾಗಿ ಇರುವುದು

उदाहरणे : ಚೆನ್ನಾಗಿ ಬರೆಯುವ ಹುಡುಗು ಪ್ರತಿವರ್ಷ ಸುಲೇಖ ಸ್ಪರ್ಧೆಯಲ್ಲಿ ಬಹುಮಾನ ಪಡೆಯುವಳು

समानार्थी : ಅಂದವಾಗಿ ಬರೆಯುವಂತ, ಅಂದವಾಗಿ ಬರೆಯುವಂತಹ, ಅಂದವಾಗಿ-ಬರೆಯುವಂತ, ಅಂದವಾಗಿ-ಬರೆಯುವಂತಹ, ಚೆನ್ನಾಗಿ ಬರೆಯುವ, ಚೆನ್ನಾಗಿ ಬರೆಯುವಂತ, ಚೆನ್ನಾಗಿ ಬರೆಯುವಂತಹ, ಚೆನ್ನಾಗಿ-ಬರೆಯುವಂತ, ಚೆನ್ನಾಗಿ-ಬರೆಯುವಂತಹ


इतर भाषांमध्ये अनुवाद :

वह व्यक्ति जिसकी लिखावट अच्छी होती है।

अक्षरी हर-साल सुलेख प्रतियोगिता में इनाम जीतता है।
अक्षरी

ಅಂದವಾಗಿ ಬರೆಯುವ   ಗುಣವಾಚಕ

अर्थ : ಯಾರೋ ಒಬ್ಬರ ಬರಹ ತುಂಬಾ ಸುಂದರವಾಗಿ ಇರುವ

उदाहरणे : ನಮ್ಮ ತರಗತಿಯಲ್ಲಿ ಚೆನ್ನಾಗಿ ಬರೆಯುವ ಒಬ್ಬ ಹುಡುಗ ಪ್ರತಿದಿನ ಕಪ್ಪು ಹಲಗೆಯ ಮೇಲೆ ಅಂದಿನ ಶುಭಾಷಿತವನ್ನು ಬರೆಯುತ್ತಾನೆ.

समानार्थी : ಅಂದವಾಗಿ ಬರೆಯುವಂತ, ಅಂದವಾಗಿ ಬರೆಯುವಂತಹ, ಅಂದವಾಗಿ-ಬರೆಯುವಂತ, ಅಂದವಾಗಿ-ಬರೆಯುವಂತಹ, ಚೆನ್ನಾಗಿ ಬರೆಯುವ, ಚೆನ್ನಾಗಿ ಬರೆಯುವಂತ, ಚೆನ್ನಾಗಿ ಬರೆಯುವಂತಹ, ಚೆನ್ನಾಗಿ-ಬರೆಯುವಂತ, ಚೆನ್ನಾಗಿ-ಬರೆಯುವಂತಹ


इतर भाषांमध्ये अनुवाद :

जिसकी लिखावट सुन्दर हो।

हमारी कक्षा का एक अक्षरी छात्र प्रतिदिन श्यामपट्ट पर सुविचार लिखता है।
अक्षरी

अर्थ : ಸುಂದರವಾಗಿ ಬರೆಯುವವ

उदाहरणे : ಅಂದವಾಗಿ ಬರೆಯುವ ನನ್ನ ಗಂಡ ನನ್ನ ಬರೆವಣಿಗೆಯನ್ನು ನೋಡಿ ಹಾಸ್ಯ ಮಾಡಿದ.

समानार्थी : ಅಂದ ಕೈ ಬರೆಹದ, ಅಂದ ಕೈ ಬರೆಹದಂತ, ಅಂದ ಕೈ ಬರೆಹದಂತಹ, ಅಂದವಾಗಿ ಬರೆಯುವಂತ, ಅಂದವಾಗಿ ಬರೆಯುವಂತಹ, ಅಂದವಾಗಿ-ಬರೆಯುವಂತ, ಅಂದವಾಗಿ-ಬರೆಯುವಂತಹ, ಚೆಂದ ಕೈ-ಬರೆಹದ, ಚೆಂದ ಕೈ-ಬರೆಹದಂತ, ಚೆಂದ ಕೈ-ಬರೆಹದಂತಹ, ಚೆಂದವಾಗಿ ಬರೆಯುವ, ಚೆಂದವಾಗಿ ಬರೆಯುವಂತ, ಚೆಂದವಾಗಿ ಬರೆಯುವಂತಹ, ಚೆಂದವಾಗಿ-ಬರೆಯುವಂತ, ಚೆಂದವಾಗಿ-ಬರೆಯುವಂತಹ


इतर भाषांमध्ये अनुवाद :

सुन्दर लिखने वाला।

ख़ुशख़त पतिदेव मेरी लिखावट की खिल्ली उड़ाते हैं।
ख़ुशख़त, ख़ुशख़तिया, खुशखत, खुशखतिया

चौपाल