पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಅಕ್ರಮ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಅಕ್ರಮ   ನಾಮಪದ

अर्थ : ನಿಯಮವನ್ನು ಮುರಿಯುವ ಅಥವಾ ಭಂಗಗೊಳಿಸುವ ಕ್ರಿಯೆ

उदाहरणे : ಸೈನ್ಯದಲ್ಲಿ ನಿಯಮದ ವಿರುದ್ಧ ನಡೆಯಬಾರದು.

समानार्थी : ನಿಯಮ ವಿರುದ್ಧ


इतर भाषांमध्ये अनुवाद :

नियम के टूटने या भंग होने की क्रिया।

सेना में व्यतिक्रम नहीं आने दिया जाता।
अनियम, अपक्रम, बेक़ायदगी, बेकायदगी, व्यतिक्रम

अर्थ : ಈ ಲೋಕದಲ್ಲಿ ಕೆಟ್ಟದ್ದೆಂದು ನಂಬಿ ಮತ್ತು ಪರಲೋಕದಲ್ಲಿ ಅಶುಭ ಫಲವನ್ನು ಕೊಡುವ ಕರ್ಮ

उदाहरणे : ಸುಳ್ಳು ಹೇಳುವುದು ಒಂದು ದೊಡ್ಡ ಪಾಪ.

समानार्थी : ಅಧರ್ಮ, ಅಪರಾಧ, ಕಳಂಕ, ಕೆಟ್ಟದ್ದು, ದೋಷ, ಪಾತಕ, ಪಾಪ


इतर भाषांमध्ये अनुवाद :

इस लोक में बुरा माना जाने वाला और परलोक में अशुभ फल देने वाला कर्म।

झूठ बोलना बहुत बड़ा पाप है।
अक, अकर्म, अघ, अधर्म, अपराध, अपुण्य, अमीव, अमीवा, अराद्धि, कलुष, कल्क, गुनाह, तमस, तमस्, त्रियामक, पातक, पाप, पाष्मा, वृजन, वृजिन, हराम

An act that is regarded by theologians as a transgression of God's will.

sin, sinning

अर्थ : ವ್ಯವಸ್ಥೆಯ ಅಭಾವ

उदाहरणे : ಅವ್ಯವಸ್ಥೆಯ ಕಾರಣ ಯಾವ ಕೆಲಸಗಳು ಸಮಯಕ್ಕೆ ಸರಿಯಾಗಿ ಆಗುವುದಿಲ್ಲ.

समानार्थी : ಅನಿಯಮಿತತೆ, ಅವ್ಯವಸ್ಥೆ, ಅಸ್ತವ್ಯಸ್ತ, ನಿಯಮ ವಿರುದ್ಧ, ಬದಲಾದ, ವ್ಯವಸ್ಥೆ ಇಲ್ಲದ, ವ್ಯವಸ್ಥೆ ರಹಿತವಾದ


इतर भाषांमध्ये अनुवाद :

व्यवस्था का अभाव।

अव्यवस्था के कारण कोई भी काम समय पर नहीं हुआ।
अनवस्था, अव्यवस्था, बेक़ायदगी, बेकायदगी, विपर्यय

A condition in which an orderly system has been disrupted.

disarrangement, disorganisation, disorganization

ಅಕ್ರಮ   ಗುಣವಾಚಕ

अर्थ : ವಿಧಿ, ಕಾನೂನು, ಶಾಸನ ಮುಂತಾದವುಗಳಿಗೆ ವಿರುದ್ಧವಾಗಿರುವ ನಡೆ

उदाहरणे : ಬಾಲ್ಯ ವಿವಾಹವು ಕಾನೂನು_ಬಾಹಿರ ಕೃತ್ಯ.

समानार्थी : ಅಕ್ರಮವಾದ, ಅಕ್ರಮವಾದಂತ, ಅಕ್ರಮವಾದಂತಹ, ಕಾನೂನು ಬಾಹಿರ, ಕಾನೂನು ಬಾಹಿರವಾದ, ಕಾನೂನು ಬಾಹಿರವಾದಂತ, ಕಾನೂನು ಬಾಹಿರವಾದಂತಹ, ಕಾಯಿದೆ ವಿರುದ್ಧ, ಕಾಯಿದೆ ವಿರುದ್ಧವಾದ, ಕಾಯಿದೆ ವಿರುದ್ಧವಾದಂತ, ಕಾಯಿದೆ ವಿರುದ್ಧವಾದಂತಹ, ಶಾಸನಸಮ್ಮತವಲ್ಲದ, ಶಾಸನಸಮ್ಮತವಲ್ಲದಂತ, ಶಾಸನಸಮ್ಮತವಲ್ಲದಂತಹ


इतर भाषांमध्ये अनुवाद :

Prohibited by law or by official or accepted rules.

An illegal chess move.
illegal

अर्थ : ಯಾವುದೋ ಒಂದನ್ನು ಅಧಿಕೃತವಾಗಿ ಮಾಡಿಕೊಂಡಿರುವ

उदाहरणे : ಅಧಿಕೃತವಾಗಿ ಪಡೆದ ಜಮೀನನ್ನು ಹಿಂದಿರುಗಿಸಬೇಕೆಂದು ಸರ್ಕಾರ ಆದೇಶ ನೀಡಿದೆ.

समानार्थी : ಅಕ್ರಮವಾದ, ಅಕ್ರಮವಾದಂತಹ, ಅಧಿಕೃತ, ಅಧಿಕೃತವಾದ, ಅಧಿಕೃತವಾದಂತ, ಅಧಿಕೃತವಾದಂತಹ, ಒತ್ತುವರಿ, ಒತ್ತುವರಿಯಾದ, ಒತ್ತುವರಿಯಾದಂತ, ಒತ್ತುವರಿಯಾದಂತಹ


इतर भाषांमध्ये अनुवाद :

जिसका अधिग्रहण किया गया हो।

सरकार ने अधिग्रहीत भूमि वापस करने करने के लिए कहा है।
अधिकृत, अधिगत, अधिग्रहीत, हथियाया

Held or filled or in use.

She keeps her time well occupied.
The wc is occupied.
occupied

चौपाल