अर्थ : ಯಾವುದೋ ಒಂದರ ಬೆಲೆ ಕಡಿಮೆಯಾಗಿವುದು ಅಥವಾ ಕೆಳಗೆ ಇಳಿದಿರುವುದು
उदाहरणे :
ಮಾರುಕಟ್ಟೆಯಲ್ಲಿ ಹೊಸ ಹೊಸ ಉತ್ಪಾದಿಸಿದ ವಸ್ತುಗಳು ಬರುವ ಕಾರಣ ಪ್ರತಿಯೊಂದು ವಸ್ತುವಿನ ಬೆಲೆ ಇಳಿಕೆಯಾಗುತ್ತಿದೆ.
समानार्थी : ಅಗ್ಗವಾಗುವ, ಅಗ್ಗವಾಗುವಂತ, ಅಗ್ಗವಾಗುವುದು, ಇಳಿಕೆಯಾಗುವ, ಇಳಿಕೆಯಾಗುವಂತ, ಇಳಿಕೆಯಾಗುವಂತಹ, ಇಳಿಕೆಯಾಗುವುದು, ಕಡಿಮೆಯಾಗುವಂತ, ಕಡಿಮೆಯಾಗುವಂತಹ, ಕಡಿಮೆಯಾಗುವುದು
इतर भाषांमध्ये अनुवाद :