अर्थ : ಬೆಂಕಿಯಿಂದ ಮೇಲೇಳುವ ಜ್ವಾಲೆ
उदाहरणे :
ಕಾಡಿನಲ್ಲಿ ಹೊತ್ತಿಕೊಂಡ ಬೆಂಕಿಯ ಜ್ವಾಲೆ ಆಕಾಶವನ್ನು ಮುಟ್ಟುತ್ತಿತ್ತು
समानार्थी : ಅಗ್ನಿ ಜ್ವಾಲೆ, ಅಗ್ನಿಜ್ವಾಲೆ, ಅಗ್ನಿಯ ಶಿಖೆ, ಅಗ್ನಿಶಿಖೆ, ಕಿಡಿ, ಜ್ವಾಲಾ, ಜ್ವಾಲೆ, ಬೆಂಕಿ, ಬೆಂಕಿ ಜ್ವಾಲೆ, ಬೆಂಕಿಯ ಕಿಡಿ, ಬೆಂಕಿಯ ಜ್ವಾಲೆ, ಬೆಂಕಿಯಕಿಡಿ
इतर भाषांमध्ये अनुवाद :
अर्थ : ಉರಿಯುವ ಕಟ್ಟಿಗೆ, ಇದ್ದಲು ಮತ್ತು ಈ ತರಹದ ಬೇರೆ ವಸ್ತು ಅಥವಾ ಅಂತಹ ವಸ್ತು ಸುಟ್ಟಮೇಲೆ ಕೆಂಡ ಅಥವಾ ಜ್ವಾಲೆಯ ರೋಪದಲ್ಲಿ ಕಾಣುವ ಪ್ರಕಾಶಮಾನ ಬೆಂಕಿ
उदाहरणे :
ಬೆಂಕಿಯು ಅವಳ ಗುಡಿಸಲು ಸುಟ್ಟು ಹಾಕಿತು.
समानार्थी : ಉರಿ, ಕಿಚ್ಚು, ಬೆಂಕಿ
इतर भाषांमध्ये अनुवाद :
जलती हुई लकड़ी, कोयला या इसी प्रकार की और कोई वस्तु या उस वस्तु के जलने पर अंगारे या लपट के रूप में दिखाई देने वाला प्रकाशयुक्त ताप।
आग में उसकी झोपड़ी जलकर राख हो गई।अर्थ : ಒಂದು ಸೌರಮಂಡಲದ ವಸ್ತು ಕಲ್ಲು, ಧೂಳು, ಮಂಜುಗಳಿಂದ ಮಾಡಿರುವಂತಹ ಒಂದು ಖಂಡವಾಗುತ್ತದೆ ಮತ್ತು ಅದು ಗ್ರಹಗಳಿಗೆ ಸಮಾನವಾಗಿ ಸೂರ್ಯನನ್ನು ಪ್ರದಕ್ಷಿಣೆಯಾಗುತ್ತದೆ
उदाहरणे :
ಧೂಮಕೇತು ಆಗಾಗ ಕಾಣಿಸಿಕೊಳ್ಳುತ್ತವೆ.
समानार्थी : ಉಲ್ಕೆ, ಧೂಮಕೇತು, ಬಾಲಚಿಕ್ಕಿ, ಬಾಲವುಳ್ಳನಕ್ಷತ್ರ
इतर भाषांमध्ये अनुवाद :
एक सौरमण्डलीय वस्तु जो पत्थर, धूल, बर्फ़ और गैस का बना एक छोटा खंड होता है और यह ग्रहों के समान सूर्य की परिक्रमा करता है।
धूमकेतु कभी-कभी दिखाई देता है।(astronomy) a relatively small extraterrestrial body consisting of a frozen mass that travels around the sun in a highly elliptical orbit.
comet