अर्थ : ಮುಚ್ಚುವ ಅಥವಾ ಅಡಗಿಸುವ ಕ್ರಿಯೆ
उदाहरणे :
ಸಹಜವಾದ ಮಾನವನ ಸ್ವಭಾವನ್ನು ಮುಚ್ಚಿಡುವುದು ಅಷ್ಟು ಸುಲಭವಲ್ಲ.
समानार्थी : ಗುಪ್ತವಾಗಿಡು, ತೆರೆ, ಮರೆಮಾಡು, ಮುಚ್ಚು, ಮುಸುಕು
इतर भाषांमध्ये अनुवाद :
अर्थ : ಯಾವುದಾದರು ವಸ್ತುವನ್ನು ಮುಚ್ಚಿಡುವ ಅಥವಾ ಅಡಗಿಸಿಡುವ ಪ್ರಕ್ರಿಯೆ
उदाहरणे :
ಅಮ್ಮನು ಖಾದ್ಯ ಪದಾರ್ಥಗಳನ್ನು ಮುಚ್ಚಿಡುತ್ತಿದ್ದಾಳೆ.
इतर भाषांमध्ये अनुवाद :
Provide with a covering or cause to be covered.
Cover her face with a handkerchief.