अर्थ : ತೊಂದರೆ ಅಥವಾ ಅಡಚಣೆ ಉತ್ಪತ್ತಿ ಮಾಡುವ ವ್ಯಕ್ತಿ
उदाहरणे :
ಅಡಚಣೆಗಳ ಕಾರಣದಿಂದ ನನ್ನ ಹಲವಾರು ಕೆಲಸ ಹಾಗೆ ನಿಂತುಬಿಟ್ಟಿದೆ.
समानार्थी : ಅಡೆ-ತಡೆ, ಅಡ್ಡಿ, ತೊಂದರೆ, ಬಾಧಕ, ಬಾಧೆ, ಸಂಕಷ್ಟ, ಸಮಸ್ಯೆ
इतर भाषांमध्ये अनुवाद :
बाधा या अड़चन उत्पन्न करने वाला व्यक्ति।
बाधकों की वजह से मेरा कई काम रुका पड़ा है।Someone who systematically obstructs some action that others want to take.
obstructer, obstructionist, obstructor, resister, thwarterअर्थ : ಯಾವುದೇ ಕೆಲಸದಲ್ಲಿ ಬರುವ ಅಡ್ಡಿ ಆತಂಕಗಳು
उदाहरणे :
ಈ ಕಾರ್ಯದಲ್ಲಿ ಯಾವುದೇ ವಿಜ್ಞ ಆಗದಂತೆ ನೋಡಿಕೊಳ್ಳಬೇಕು.
समानार्थी : ತೊಂದರೆ, ಭಾದೆ, ವಿಜ್ಞ
इतर भाषांमध्ये अनुवाद :
Some abrupt occurrence that interrupts an ongoing activity.
The telephone is an annoying interruption.