अर्थ : ಮನುಷ್ಯನ, ಸ್ಥಳದ, ವಸ್ತುವಿನ ಹೆಸರಿನ ಬದಲು ಅಥವಾ ನಿಜವಾದ ಹೆಸರಿನ ಜತೆ ಪ್ರೀತಿಯಿಂದ, ಹಾಸ್ಯಕ್ಕಾಗಿ, ಹೊಗಳಿಕೆ, ತೆಗಳಿಕೆಗಾಗಿ ಇಡುವ ಇನ್ನೊಂದು ಹೆಸರು
उदाहरणे :
ಕೃಷ್ಣನನ್ನು ಎಲ್ಲರೂ ಕಿಟ್ಟಿ ಎಂಬ ಅಡ್ಡ ಹೆಸರಿನಿಂದ ಕರೆಯುತ್ತಿದ್ದರು.
समानार्थी : ಅಡ್ಡ-ಹೆಸರು, ಅಡ್ಡಹೆಸರು, ಉಪನಾಮ
इतर भाषांमध्ये अनुवाद :