अर्थ : ವಿಶೇಷವಾಗಿ ಯಾವುದಾದರು ಸಾರ್ವಜನಿಕ ಜಾಗಗಳಲ್ಲಿ ಆರಾಮವಾಗಿ ಅಥವಾ ನಿಧಾನವಾಗಿ ನಡೆಯುವ ಕ್ರಿಯೆ
उदाहरणे :
ಅವನು ತೋಟದಲ್ಲಿ ತಿರುಗಾಡುತ್ತಿದ್ದಾನೆ.
समानार्थी : ತಿರುಗಾಡು, ಮೆಲ್ಲಗೆ ನಡೆ, ವಿಹರಿಸು, ಸುತ್ತಾಡು
इतर भाषांमध्ये अनुवाद :
आराम से या धीरे-धीरे टहलने की क्रिया विशेषकर किसी सार्वजनिक स्थान में।
वह बाग़ में विहरण कर रहा है।