पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಅಣಕ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಅಣಕ   ನಾಮಪದ

अर्थ : ನೇರವಾಗಿ ಮಾತನಾಡದೆ ಒಳಧ್ವನಿಯನ್ನು ಇಟ್ಟುಕೊಂಡು ಸ್ವಲ್ಪ ಅಣಕವನ್ನು ಬೆರಸಿ ಮಾತನಾಡುವ ವಿಧ

उदाहरणे : ಅವನು ಯಾವಾಗಲು ವ್ಯಂಗ್ಯವಾಗಿ ಮಾತನಾಡುತ್ತಾನೆ.

समानार्थी : ಅಡ್ಡ ಮಾತು, ಕೊಂಕು ಮಾತು, ನುಡಿ, ವಕ್ರ, ವ್ಯಂಗ್ಯ, ವ್ಯಂಗ್ಯೋಕ್ತಿ


इतर भाषांमध्ये अनुवाद :

वह व्यंग्य जिसका अर्थ गूढ़ हो।

गोपियाँ ऊद्धोजी से कूट करती हैं।
वह जब देखो तब कूट करता रहता है।
कूट, कूट व्यंग्य

An abstract part of something.

Jealousy was a component of his character.
Two constituents of a musical composition are melody and harmony.
The grammatical elements of a sentence.
A key factor in her success.
Humor: an effective ingredient of a speech.
component, constituent, element, factor, ingredient

अर्थ : ಮನಸ್ಸು ಪ್ರಸನ್ನವಾಗುವ ಮಾತು ಅಥವಾ ಕೆಲಸ

उदाहरणे : ನನ್ನ ಹತ್ತಿರ ಈ ರೀತಿ ಗೇಲಿಯ ಮಾತುಗಳನ್ನು ಆಡಬೇಡಿ.

समानार्थी : ಆನಂದ, ಉಪಹಾಸ್ಯ, ಉಲ್ಲಾಸ್ಯ, ಗೇಲಿ, ತಮಾಷೆ, ನಗೆ, ನಗೆಚಾಟಿಕೆ, ನವರಸಗಳಲ್ಲಿ ಒಂದು, ಪರಿಹಾಸ್ಯ, ಮೋಜು, ವಿನೋದ, ಹಾಸ್ಯ


इतर भाषांमध्ये अनुवाद :

Activity characterized by good humor.

jest, jocularity, joke

चौपाल