पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಅಣಿ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಅಣಿ   ನಾಮಪದ

अर्थ : ಯಾವುದೇ ವಿಶೇಷ ಕಾರ್ಯವನ್ನು ಪ್ರಾರಂಭಿಸುವ ಮುನ್ನ ಅದಕ್ಕೆ ಸಂಬಂಧಿಸಿದ ಸಿದ್ಧತೆಯನ್ನು ಮಾಡಿಕೊಳ್ಳುವುದು

उदाहरणे : ಸೀಮಾಳ ಮದುವೆಗಾಗಿ ಬಹಳ ಜೋರಾಗಿ ತಯಾರಿ ನಡೆಯುತ್ತಿದೆ.

समानार्थी : ತಯಾರಿ, ಸಜ್ಜು, ಸನ್ನಾಹ, ಸವರಣೆ, ಸಿದ್ದತೆ


इतर भाषांमध्ये अनुवाद :

कोई विशेष कार्य आरंभ करने के पहले किया जाने वाला काम।

सीमा की शादी की तैयारी बड़े ज़ोरों से चल रही है।
उपक्रम, तैयारी, संभार, समायोग, सम्भार

The activity of putting or setting in order in advance of some act or purpose.

Preparations for the ceremony had begun.
preparation, readying

अर्थ : ಸ್ವಚ್ಚವಾಗುವ ಅವಸ್ಥೆ ಅಥವಾ ಭಾವ

उदाहरणे : ಸ್ವಚ್ಚತೆ ಇರುವ ಕಡೆ ರೋಗಗಳು ಬರುವುದಿಲ್ಲ ರಾಸಾಯನಿಕ ಪ್ರಕ್ರಿಯೆಯಿಂದಾಗಿ ನೀರನ್ನು ಸ್ವಚ್ಛ ಮಾಡಲಾಗುತ್ತದೆ.

समानार्थी : ಅಚ್ಚ, ಅಚ್ಚುಕಟ್ಟು, ಅತಿಶುದ್ಧ, ಚೊಕಟ, ಚೊಕ್ಕ, ಚೊಕ್ಕಟ, ಚೊಕ್ಕಟತನ, ಚೊಕ್ಕಟಿಕೆ, ಚೊಕ್ಕಟು, ಚೊಕ್ಕಳ, ನಿರ್ಮಲ, ನಿರ್ಮಲತೆ, ನಿರ್ಮಳ, ನಿರ್ಮಳಿಕೆ, ನಿರ್ಮಾಲ್ಯ, ನೈರ್ಮಲ್ಯ, ಶಚಿರ್ಭೂತತತೆ, ಶುಚಿ, ಶುದ್ಧತೆ, ಶುದ್ಧಿ, ಶುದ್ಧೀಕರಣ, ಶುಭ್ರ, ಶುಭ್ರತೆ, ಸುಚಿ, ಸ್ವಚ್ಛ, ಸ್ವಚ್ಛತೆ, ಹಸ, ಹಸನು


इतर भाषांमध्ये अनुवाद :

स्वच्छ होने की अवस्था या भाव।

स्वच्छता बरतने से बीमारियाँ नहीं फैलतीं।
रासायनिक प्रक्रिया द्वारा जल की स्वच्छता बनाई रखी जा सकती है।
अमलता, उजराई, उजलाई, उजलापन, उज्ज्वलता, उज्ज्वला, उज्वलता, उज्वला, धवलिमा, निर्मलता, पूति, शुद्धता, शुद्धि, सफाई, साफ-सफाई, सुथरापन, स्वच्छता

The state of being clean. Without dirt or other impurities.

cleanness

चौपाल