अर्थ : ನೀರಿನ ಅಂಶ ಅಥವಾ ತೇವಾಂಶ ಜಾಸ್ತಿಯಿರುವಂಥ ವಸ್ತು
उदाहरणे :
ಎಮ್ಮೆಯ ಹಾಲಿಗೆ ಹೋಲಿಸಿದರೆ ಹಸುವಿನ ಹಾಲು ಬಹಳ ನೀರಾಗಿರುತ್ತದೆ.
समानार्थी : ಅತಿ ತೆಳ್ಳನೆಯ, ಅತಿ ತೆಳ್ಳನೆಯಂತಹ, ನೀರಾದ, ನೀರಾದಂತ, ನೀರಾದಂತಹ, ನೀರುನೀರಾದ, ನೀರುನೀರಾದಂತ, ನೀರುನೀರಾದಂತಹ
इतर भाषांमध्ये अनुवाद :
अर्थ : ನೀರಿನ ಅಂಶ ಜಾಸ್ತಿಯಿರುವ ವಸ್ತು
उदाहरणे :
ನಮ್ಮ ಹಾಲಿನವನು ನೀರಾದ ಹಾಲು ಮಾರುತ್ತಾನೆ.
समानार्थी : ಅತಿ ತೆಳ್ಳನೆಯ, ಅತಿ ತೆಳ್ಳನೆಯಂತಹ, ನೀರಾದ, ನೀರಾದಂತ, ನೀರಾದಂತಹ, ನೀರುನೀರಾದ, ನೀರುನೀರಾದಂತ, ನೀರುನೀರಾದಂತಹ
इतर भाषांमध्ये अनुवाद :