अर्थ : ಯಾವುದೇ ಕ್ರಿಯೆ ಇಲ್ಲವೇ ಘಟನೆ ಬೇಗ ಬೇಗನೆ ಆಗುವ ಇಲ್ಲವೇ ನಡೆಸುವ ರೀತಿ
उदाहरणे :
ಈ ಕೆಲಸವನ್ನು ಬೇಗ ಮುಗಿಸಿಬಿಡು.
समानार्थी : ಅತಿಬೇಗವಾಗಿ, ಚಟಪಟನೆ, ಚಟ್ಟನೆ, ಚರುಕಾಗಿ, ತಟ್ಟನೆ, ತುರ್ತಾಗಿ, ಫಟಫಟನೆ, ಬೇಗ, ಬೇಗ-ಬೇಗ, ಬೇಗ-ಬೇಗನೆ, ಬೇಗನೆ, ವೇಗವಾಗಿ, ಸರಸರನೆ
इतर भाषांमध्ये अनुवाद :
अति शीघ्रता से।
झटपट यह काम कर दो।