अर्थ : ಪ್ರಬಲವಾದ ಒತ್ತಾಸೆ
उदाहरणे :
ಅದಮ್ಯವಾದ ಒತ್ತಾಸೆ ಕೆಲವುಬಾರಿ ದಾರಿ ತಪ್ಪಿಸುತ್ತದೆ.
समानार्थी : ಅಡಗಿಸಲಾಗದ, ಅಡಗಿಸಲಾಗದಂತ, ಅಡಗಿಸಲಾಗದಂತಹ, ಅದಮ್ಯವಾದಂತ, ಅದಮ್ಯವಾದಂತಹ, ತಡೆಯಲಾಗದ, ತಡೆಯಲಾಗದಂತ, ತಡೆಯಲಾಗದಂತಹ
इतर भाषांमध्ये अनुवाद :
अर्थ : ನಿಯಂತ್ರಿಸಲಾರದ ಮನಸ್ಸಿನ ಭಾವನೆ ಅಥವಾ ಇನ್ನಾವುದೇ ಸಂಗತಿ
उदाहरणे :
ನನ್ನ ಮನಸ್ಸಿಗೆ ಅದಮ್ಯ ಸಂತೋಷವಾಯಿತು.
समानार्थी : ಅಡಗಿಸಲಾಗದ, ಅಡಗಿಸಲಾಗದಂತ, ಅಡಗಿಸಲಾಗದಂತಹ, ಅದಮ್ಯ, ಅದಮ್ಯವಾದಂತ, ಅದಮ್ಯವಾದಂತಹ, ತಡೆಯಲಾಗದ, ತಡೆಯಲಾಗದಂತ, ತಡೆಯಲಾಗದಂತಹ, ದುನರ್ಗ್ರಾಹ್ಯ, ದುನರ್ಗ್ರಾಹ್ಯವಾದ, ದುನರ್ಗ್ರಾಹ್ಯವಾದಂತ, ದುನರ್ಗ್ರಾಹ್ಯವಾದಂತಹ
इतर भाषांमध्ये अनुवाद :
Impossible to repress or control.
An irrepressible chatterbox.