अर्थ : ಯಾವುದೋ ಒಂದರ ಹೋಲಿಕೆಯ ಪ್ರಕಾರವಾಗಿ
उदाहरणे :
ಅವನು ಹೀಗೆ ಪ್ರತಿದಿನ ಮನಸಿಟ್ಟು ಕೆಲಸ ಮಾಡುತ್ತಾನೆ.
समानार्थी : ಅದೇ ಪ್ರಕಾರ, ಅದೇ ಪ್ರಕಾರದಲ್ಲಿ, ಅದೇ ಬಗೆಯಲ್ಲಿ, ಅದೇ ರೀತಿ, ಅದೇ ರೀತಿಯಲ್ಲಿ, ಇದೇ ತರಹ, ಇದೇ ಪ್ರಕಾರ, ಇದೇ ಪ್ರಕಾರದಲ್ಲಿ, ಇದೇ ಬಗೆಯಲ್ಲಿ, ಇದೇ ರೀತಿ, ಇದೇ ರೀತಿಯಲ್ಲಿ, ಹಾಗೆ, ಹಾಗೆನೇ, ಹಾಗೆಯೇ, ಹೀಗೆ, ಹೀಗೆನೇ, ಹೀಗೆಯೇ
इतर भाषांमध्ये अनुवाद :
अर्थ : ಯಾವುದೇ ವಿಷಯ, ಘಟನೆ, ಇಲ್ಲವೇ ಮಾತುಗಳು ಯಾವುದೇ ವ್ಯತ್ಯಾಸವಿಲ್ಲದೆ ಮತ್ತೆ ಘಟಿಸುವ ರೀತಿ
उदाहरणे :
ಇಲ್ಲಿಯೂ ಅದೇ ತರಹದ ಮೂರ್ತಿಯಿದೆ.
समानार्थी : ಅದೇ ರೀತಿ, ಇದ್ದದು ಇದ್ದ ಹಾಗೆ, ತದ್ವತ್, ಹಾಗೆನೇ, ಹಾಗೆಯೇ
इतर भाषांमध्ये अनुवाद :
पूरी तरह से उस रूप में ही।
यह मूर्ति भी हूबहू गाँववाली मूर्ति के जैसी ही है।अर्थ : ಯಾವುದೋ ಒಂದರ ಹೋಲಿಕೆಯ ಪ್ರಕಾರವಾಗಿ
उदाहरणे :
ಎಲ್ಲಾ ದೊಡ್ಡ ಆದರ್ಶಗಳನ್ನು ಹೇಳುತ್ತಾರೇ ಹೊರತು ಹಾಗೆ ನಡೆದುಕೊಳ್ಳುವುದಿಲ್ಲ.
समानार्थी : ಅದರಂತೆ, ಅದೇ ಪ್ರಕಾರ, ಅದೇ ಪ್ರಕಾರದಲ್ಲಿ, ಅದೇ ಬಗೆಯಲ್ಲಿ, ಅದೇ ರೀತಿ, ಅದೇ ರೀತಿಯಲ್ಲಿ, ಹಾಗೆ, ಹಾಗೆನೇ, ಹಾಗೆಯೇ
इतर भाषांमध्ये अनुवाद :