पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಅಧರ್ಮ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಅಧರ್ಮ   ನಾಮಪದ

अर्थ : ಈ ಲೋಕದಲ್ಲಿ ಕೆಟ್ಟದ್ದೆಂದು ನಂಬಿ ಮತ್ತು ಪರಲೋಕದಲ್ಲಿ ಅಶುಭ ಫಲವನ್ನು ಕೊಡುವ ಕರ್ಮ

उदाहरणे : ಸುಳ್ಳು ಹೇಳುವುದು ಒಂದು ದೊಡ್ಡ ಪಾಪ.

समानार्थी : ಅಕ್ರಮ, ಅಪರಾಧ, ಕಳಂಕ, ಕೆಟ್ಟದ್ದು, ದೋಷ, ಪಾತಕ, ಪಾಪ


इतर भाषांमध्ये अनुवाद :

इस लोक में बुरा माना जाने वाला और परलोक में अशुभ फल देने वाला कर्म।

झूठ बोलना बहुत बड़ा पाप है।
अक, अकर्म, अघ, अधर्म, अपराध, अपुण्य, अमीव, अमीवा, अराद्धि, कलुष, कल्क, गुनाह, तमस, तमस्, त्रियामक, पातक, पाप, पाष्मा, वृजन, वृजिन, हराम

An act that is regarded by theologians as a transgression of God's will.

sin, sinning

अर्थ : ನ್ಯಾಯಕ್ಕೆ ವಿರುದ್ಧವಾದ ಕೆಲಸ ಅಥವಾ ನಿಯಮ

उदाहरणे : ರಾಜನು ಅನ್ಯಾಯದಿಂದ ಒಬ್ಬ ನಿರಪರಾಧಿಯನ್ನು ಶಿಕ್ಷಿಸಿದನು.

समानार्थी : ಅನ್ಯಾಯ


इतर भाषांमध्ये अनुवाद :

न्यायहीन होने की अवस्था या भाव।

राजा के अन्याय ने एक निर्दोष की जान ले ली।
अनियाउ, अन्याय, नाइंसाफ़ी, नाइंसाफी, न्यायहीनता

The practice of being unjust or unfair.

injustice, unjustness

अर्थ : ಧರ್ಮಕ್ಕೆ ಅನುಸಾರವಾಗಿ ಮಾಡದ ಕೆಲಸ ಅಥವಾ ಕಾರ್ಯ

उदाहरणे : ಅಧರ್ಮದಿಂದ ನಡೆಯುವವರನ್ನು ದೇವರು ಶಿಕ್ಷಿಸುತ್ತಾನೆ ಎಂಬ ನಂಬಿಕೆಯಿದೆ.

समानार्थी : ಅನ್ಯಾಯ


इतर भाषांमध्ये अनुवाद :

धर्म के विरुद्ध कार्य।

आज-कल समाज में अधर्म का बोलबाला है।
अधर्म, अनमारग, अमारग, अमार्ग, कदाचार, कुधर्म, कुमारग, कुमार्ग, दुराचार, पापाचार

Activity that transgresses moral or civil law.

He denied any wrongdoing.
actus reus, misconduct, wrongdoing, wrongful conduct

अर्थ : ಅಧರ್ಮ ಅಥವಾ ನೀಚನಾಗುವ ಅವಸ್ಥೆ ಅಥವಾ ಭಾವನೆ

उदाहरणे : ಅಧರ್ಮದಿಂದ ಮೇಲೆದ್ದರೆ ಮಾತ್ರ ಸಮಾಜ ಪ್ರಗತಿಯನ್ನು ಸಾಧಿಸಲು ಸಾಧ್ಯ.

समानार्थी : ಅಧಮ, ಅನೀತಿ, ಅಲ್ಪಬುದ್ಧಿ, ಕ್ಷುದ್ರತೆ, ಖೋಟತನ, ನೀಚ, ಹೀನ


इतर भाषांमध्ये अनुवाद :

The quality of being morally wrong in principle or practice.

Attempts to explain the origin of evil in the world.
evil, evilness

चौपाल