अर्थ : ಯಾವುದೇ ವಸ್ತು ಸಂಗತಿಯು ಒಬ್ಬರ ಒಡೆತನಕ್ಕೆ ಒಳಪಟ್ಟಿರುವುದು
उदाहरणे :
ಮೊದಲು ಭಾರತವು ಬ್ರಿಟೀಷರ ಅಧಿಪತ್ಯಕ್ಕೆ ಒಳಪಟ್ಟಿತ್ತು.
समानार्थी : ಅಧಿಪತ್ಯ, ಒಡೆತನ, ಸ್ವಾಮ್ಯ
इतर भाषांमध्ये अनुवाद :
अधिपति होने की अवस्था या भाव।
पहले भारत पर विदेशियों का आधिपत्य था।अर्थ : ಶಕ್ತಿ, ಸಮ್ಮಾನ, ಭಯ, ಆತಂಕ ಅಥವಾ ಯಾವುದೋ ವಿಶೇಷ ಮಾತು ಇತ್ಯಾದಿಗಳಿಂದ ಪ್ರಸಿದ್ಧವಾದ
उदाहरणे :
ಈ ಇಲಾಖೆಯಲ್ಲಿ ಟಾಕೂರ್ ರಣವೀರ್ ಅವರ ಪ್ರಭಾವ ಇದೆ.
समानार्थी : ಕೀರ್ತಿ, ನೈತಿಕ ಬಲ, ಪ್ರಭಾವ, ಬಲ, ವರ್ಚಸ್ಸು, ಶಕ್ತಿ, ಹಿರಿಮೆ
इतर भाषांमध्ये अनुवाद :
A power to affect persons or events especially power based on prestige etc.
Used her parents' influence to get the job.अर्थ : ಅವಳ ಶಕ್ತಿ ಅಧಿಕಾರ, ಬಲವನ್ನು ಸಮರ್ಥವಾಗಿ ಉಪಯೋಗಿಸಿ ತನ್ನ ಕೆಲಸ ಮಾಡುವವಳು
उदाहरणे :
ಇಂದಿರ ಗಾಂಧಿ ಅವರು ಅಧಿಕಾರದಲ್ಲಿ ಇದ್ದಾಗ 1955 ಆಪತ್ ಕಾಲವೆಂದು ಘೋಷಣೆ ಮಾಡುವರು.
समानार्थी : ಆಜ್ಞೆ, ಕಾನೂನು, ಪ್ರಭುತ್ವ
इतर भाषांमध्ये अनुवाद :
The power or right to give orders or make decisions.
He has the authority to issue warrants.अर्थ : ಅಧಿಕಾರ ಹೊಂದುವ ಸ್ಥಿತಿ, ಗುಣ ಅಥವಾ ಭಾವನೆ
उदाहरणे :
ಯಾರೂ ತಮ್ಮ ಅಧಿಕಾರವನ್ನು ಕಳೆದುಕೊಳ್ಳಲು ಇಚ್ಚಿಸುವುದಿಲ್ಲ.
इतर भाषांमध्ये अनुवाद :
अर्थ : ಯಾವುದೇ ವಸ್ತು ಅಥವಾ ಸಂಪತ್ತು ಮುಂತಾದವುಗಳ ಮೇಲೆ ಬಲವಂತವಾಗಿ ಅಧಿಕಾರ ಪಡೆಯುವುದು
उदाहरणे :
ಈ ಇಲಾಖೆಯಲ್ಲಿ ಲೂಟಿಕೋರರ ಅಧಿಕಾರ ಪ್ರಭಲವಾಗಿದೆ.
इतर भाषांमध्ये अनुवाद :
अर्थ : ಯೋಗ್ಯತೆ ಮತ್ತು ಸಮರ್ಥನಿರುವ ಕಾರಣ ಯಾವುದೋ ಒಂದರಲ್ಲಿ ಏನನ್ನಾದರೂ ಸಾಧಿಸಿ ತೋರಿಸುವ ಶಕ್ತಿ ಬರುವುದು
उदाहरणे :
ಕೆಲವರು ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳುತ್ತಾರೆ.
इतर भाषांमध्ये अनुवाद :
The power or right to give orders or make decisions.
He has the authority to issue warrants.अर्थ : ಯಾವುದೋ ಅಧಿಕಾರದಿಂದ ನಮಗೆ ಬೇಕಾದ ಕೆಲಸಗಳನ್ನು ಮತ್ತೊಬ್ಬರ ಕೈಯಲ್ಲಿ ಮಾಡಿಕೊಳ್ಳಬಹುದು
उदाहरणे :
ಅದರ ಮೇಲೆ ನಮಗೆ ಯಾವುದೇ ಅಧಿಕಾರವಿಲ್ಲ.
इतर भाषांमध्ये अनुवाद :
अर्थ : ಸರ್ಕಾರದ ಆಡಳಿತವನ್ನು ನಡೆಸುವುದು
उदाहरणे :
ಯಾವ ಅಧಿಕಾರಿಯೂ ಸರಕಾರಿ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳಬಾರದು.
समानार्थी : ಆದೇಶ, ಆಳ್ವಿಕೆ, ಪ್ರಭುತ್ವ
इतर भाषांमध्ये अनुवाद :
राज्य के कार्यों का प्रबंध और संचालन।
आजकल देश का शासन भ्रष्टाचारियों के हाथ में है।अर्थ : ನಿಯಮ ಅಥವಾ ಕಾನೂನಿನ ಅನುಸಾರ ಯಾವುದಾದರು ಕೆಲಸ ಮಾಡುವ ಅಧಿಕಾರ ದೊರೆತ್ತಿರುವ ಅಥವಾ ನಿಯಮಾನುಸಾರ ಸಮರ್ಥನಾದಂತಹ
उदाहरणे :
ಅಧಿಕಾರ ಇರುವಂತಹ ವ್ಯಕ್ತಿಯೇ ಇದನ್ನು ತೀರ್ಮಾನ ಮಾಡಬಹುದು.
समानार्थी : ಅಧಿಕಾರದ, ಅಧಿಕಾರವಿರು, ಅಧಿಕಾರವಿರುವಂತ, ಅಧಿಕಾರವಿರುವಂತಹ, ಸಾಮರ್ಥ್ಯ, ಸಾಮರ್ಥ್ಯದ, ಸಾಮರ್ಥ್ಯವಿರುವ, ಸಾಮರ್ಥ್ಯವಿರುವಂತ, ಸಾಮರ್ಥ್ಯವಿರುವಂತಹ
इतर भाषांमध्ये अनुवाद :
अर्थ : ಯಾರೋ ಒಬ್ಬರಿಗೆ ಅಧಿಕಾರ ನೀಡಿರುವ ಅಥವಾ ಏನನ್ನೋ ಮಾಡಲು ಅಥವಾ ಪಡೆಯಲು ಅಧಿಕಾರ ಇರುವಂತಹ
उदाहरणे :
ಅಜ್ಜಿಯ ಮರಣಶಾಸನದ ಪ್ರಕಾರ ರಾಮ ಸಹ ಈ ಮನೆಯಲ್ಲಿ ಇರುವ ಅಧಿಕಾರ ಪಡೆದಿದ್ದಾನೆ.
समानार्थी : ಅಧಿಕಾರ ಪಡೆದ, ಹಕ್ಕು, ಹಕ್ಕುದಾರ
इतर भाषांमध्ये अनुवाद :
जिसे अधिकार दिया गया हो या जिसे कुछ करने या पाने का अधिकार हो।
दादी की वसीयत के अनुसार राम भी इस घर में रहने का अधिकारी है।Having authority or ascendancy or influence.
An important official.