अर्थ : ಯಾರಿಗೆ ಅಧಿಕಾರವಿಲ್ಲವೋ
उदाहरणे :
ಮನೆಯಲ್ಲಿ ಅಧಿಕಾರ ಹೀನವಾದ ವ್ಯಕ್ತಿ ಯಾವದೊಂದು ಕೆಲಸ ಮಾಡುವ ಅಥವಾ ಎರಡನೆಯವರಿಂದ ಕೆಲಸ ಮಾಡಿಸುವ ಅಧಿಕಾರವನ್ನು ಹೊಂದಿರುವುದಿಲ್ಲ.
समानार्थी : ಅಧಿಕಾರ ಹೀನವಾದ, ಅಧಿಕಾರ ಹೀನವಾದಂತ, ಅಧಿಕಾರ ಹೀನವಾದಂತಹ, ಅಧಿಕಾರವಿಲ್ಲದ, ಅಧಿಕಾರವಿಲ್ಲದಂತ, ಅಧಿಕಾರವಿಲ್ಲದಂತಹ
इतर भाषांमध्ये अनुवाद :