अर्थ : ಅಧಿಕಾರಯುತ್ತತೆಗೆ ಸಂಬಂಧಿಸಿದ
उदाहरणे :
ಅವನು ಅಧಿಕೃತವಾದ ಕೆಲಸದ ಮೇಲೆ ಹೊರಗಡೆ ಹೋಗಿದ್ದಾನೆ.
समानार्थी : ಅಧಿಕೃತವಾದ, ಅಧಿಕೃತವಾದಂತ, ಅಧಿಕೃತವಾದಂತಹ
अर्थ : ಯಾರೋ ಒಬ್ಬರಿಗೆ ಯಾವುದೇ ಕೆಲಸ ಮಾಡಲು ಅಧಿಕಾರ ಅಥವಾ ಸ್ವತಂತ್ರ ನೀಡಿರುವ
उदाहरणे :
ಈ ಕೆಲಸ ಮಾಡಲು ಪ್ರಬಂಧಕರು ನನಗೆ ಅಧಿಕೃತ ಅಧಿಕಾರ ನೀಡಿದ್ದಾರೆ.
समानार्थी : ಅಧಿಕಾರಯುತ
इतर भाषांमध्ये अनुवाद :
Given official approval to act.
An accredited college.अर्थ : ಮಾತು ಮತ್ತು ನಿರ್ದೇಶನಗಳಲ್ಲಿ ತನಗೆ ಇರುವ ಅಧಿಕಾರವನ್ನು ಬಳಸಿಕೊಳ್ಳುವ ಗುಣ
उदाहरणे :
ನಮ್ಮ ಕಂಪನಿಯ ನಿರ್ದೇಶಕರದು ಅಧಿಕಾರಯುತ ವರ್ತನೆ.
समानार्थी : ಅಧಿಕಾರಯುತ, ಅಧಿಕಾರಿಕ
इतर भाषांमध्ये अनुवाद :
जिसे अधिकार हो या जो अधिकार से पूर्ण हो।
इस संस्था में आपका भी अधिकारपूर्ण स्थान है।Having authority or ascendancy or influence.
An important official.अर्थ : ಎಲ್ಲಾ ಕೆಲಸಗಳನ್ನು ಚೆನ್ನಾಗಿ ಮಾಡುವಂತಹ ಅಥವಾ ತನ್ನ ಕರ್ತವ್ಯವನ್ನು ಪ್ರಾಮಾಣಿಕತನದಿಂದ ಪಾಲಿಸುವಂತಹ
उदाहरणे :
ರಾಜನು ಅಧಿಕಾರಯುತ ಮಂತ್ರಿಗೆ ಕಾರ್ಯಗಳನ್ನು ವಹಿಸಿ ತಾನು ನಿಶ್ಚಿಂತನಾದನು.
समानार्थी : ಅಧಿಕಾರಯುತ, ಅಧಿಕಾರಿಕ, ಪ್ರಮಾಣಿತ
इतर भाषांमध्ये अनुवाद :
Having authority or ascendancy or influence.
An important official.अर्थ : ಯಾವುದೋ ಒಂದನ್ನು ಅಧಿಕೃತವಾಗಿ ಮಾಡಿಕೊಂಡಿರುವ
उदाहरणे :
ಅಧಿಕೃತವಾಗಿ ಪಡೆದ ಜಮೀನನ್ನು ಹಿಂದಿರುಗಿಸಬೇಕೆಂದು ಸರ್ಕಾರ ಆದೇಶ ನೀಡಿದೆ.
समानार्थी : ಅಕ್ರಮ, ಅಕ್ರಮವಾದ, ಅಕ್ರಮವಾದಂತಹ, ಅಧಿಕೃತವಾದ, ಅಧಿಕೃತವಾದಂತ, ಅಧಿಕೃತವಾದಂತಹ, ಒತ್ತುವರಿ, ಒತ್ತುವರಿಯಾದ, ಒತ್ತುವರಿಯಾದಂತ, ಒತ್ತುವರಿಯಾದಂತಹ
इतर भाषांमध्ये अनुवाद :
अर्थ : ಯಾವುದು ಯಾರೋ ಒಬ್ಬರ ಅಧೀನದಲ್ಲಿ ಅಥವಾ ಅಧಿಕಾರದಲ್ಲಿ ಇರುವುದೋ
उदाहरणे :
ಅವನು ತನ್ನ ಅಧಿಕೃತ ಸಂಪತ್ತನ್ನು ದಾನ ಮಾಡಲು ಇಚ್ಛಿಸುತ್ತಾನೆ.
समानार्थी : ಅಧಿಕೃತವಾದ, ಅಧಿಕೃತವಾದಂತ, ಅಧಿಕೃತವಾದಂತಹ
इतर भाषांमध्ये अनुवाद :
अर्थ : ಅಧಿಕಾರಯುತ್ತತೆಗೆ ಸಂಬಂಧಿಸಿದ
उदाहरणे :
ಅವನು ಅಧಿಕೃತ ಆಜ್ಞೆಯನ್ನು ಹೊರಡಿಸಿದ.
समानार्थी : ಅಧಿಕೃತವಾದ, ಅಧಿಕೃತವಾದಂತ, ಅಧಿಕೃತವಾದಂತಹ
इतर भाषांमध्ये अनुवाद :
Of or relating to or resembling a bureaucrat or bureaucracy.
His bureaucratic behavior annoyed his colleagues.अर्थ : ಯಾವುದೋ ಒಂದು ಮಾತು ಅಥವಾ ಕೆಲಸಕ್ಕೆ ಆಧಾರದ ರೂಪದಲ್ಲಿ ಇರುವ
उदाहरणे :
ನಾವು ಯಾವುದೇ ವಿಷಯವನ್ನು ಗ್ರಹಿಸಬೇಕಾದರೆ ನಮ್ಮ ಅಧಿಕೃತ ಭಾಷೆಯಿಂದ ಮಾತ್ರ ಚನ್ನಾಗಿ ಅರ್ಥ ಮಾಡಿಕೊಳ್ಳಲು ಸಾಧ್ಯ.
इतर भाषांमध्ये अनुवाद :
जो किसी बात या काम के लिए आधार स्वरूप हो।
हमें कोई भी विषय अपनी आधारिक भाषा में अधिक अच्छे से समझ में आती है।