पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಅನಾಥ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಅನಾಥ   ನಾಮಪದ

अर्थ : ಭಾಗ್ಯಶೀಲನಲ್ಲದ ವ್ಯಕ್ತಿ

उदाहरणे : ಭಾಗ್ಯಹೀನರ ಮೇಲೆ ತಾಯಿ-ತಂದೆಯ ಸಹಾಯದ ನೆರಳು ಕೂಡ ಇರುವುದಿಲ್ಲ.

समानार्थी : ದಿಕ್ಕಿಲ್ಲದ, ದುರ್ದೈವ, ದುರ್ದೈವಿ, ದುರ್ಭಾಗ್ಯ, ದುಷ್ಟ, ನಿರ್ಲಜ್ಜ, ನೀಚ, ಬೇವಾರ್ಸಿ, ಭಾಗ್ಯಹೀನ


इतर भाषांमध्ये अनुवाद :

वह व्यक्ति जो भाग्यशाली न हो।

अभागे के सर पर कभी माँ-बाप का साया भी नहीं पड़ा।
अभागा, निगोड़ा, बदनसीब

One at a disadvantage and expected to lose.

underdog

अर्थ : ಆ ವ್ಯಕ್ತಿಗೆ ವಾರಸುದಾರ ಅಥವಾ ಪಾಲನೆ-ಪೋಷಣೆ ಮಾಡುವವ ಯಾರು ಇಲ್ಲ

उदाहरणे : ಇಲ್ಲಿ ಅನಾಥರಿಗೆ ಆಶ್ರಯವನ್ನು ನೀಡುತ್ತೇವೆ.

समानार्थी : ಗತಿಗೆಟ್ಟ, ಗತಿಹೀನ, ತಬ್ಬಲಿ, ದಿಕ್ಕಿಲದವನು, ವಾರಸುದಾರ-ವಿಲ್ಲದ, ವಾರಸುದಾರನಿಲ್ಲದ


इतर भाषांमध्ये अनुवाद :

वह व्यक्ति जिसका कोई वारिस या पालन-पोषण करने वाला न हो।

यहाँ अनाथों को शरण दी जाती है।
अनाथ, यतीम, ला-वारिस, लावारिस

Someone or something who lacks support or care or supervision.

orphan

अर्थ : ಅನಾಥರಾಗುವ ಸ್ಥಿತಿ ಅಥವಾ ಭಾವನೆ

उदाहरणे : ಭೀಕಾರಿಯನ್ನು ನೋಡಿ ತಕ್ಷಣ ಅವನು ಅನಾಥ ಎಂದು ಪತ್ತೆ ಹಚ್ಚಬಹುದು.

समानार्थी : ಗತಿಗೆಟ್ಟವನು, ಗತಿಹೇಡಿ, ತಬ್ಬಲಿ, ದಿಕ್ಕಿಲ್ಲದವನು


इतर भाषांमध्ये अनुवाद :

यतीम होने की दशा या भाव।

भिखारी को देखकर ही उसकी यतीमी का अनुमान लगाया जा सकता था।
अनाथपन, बेकसी, यतीमी

The condition of being a child without living parents.

His early orphanage shaped his character as an adult.
orphanage, orphanhood

ಅನಾಥ   ಗುಣವಾಚಕ

अर्थ : ತಂದೆ ತಾಯಿ ಇಲ್ಲದಿರುವ ಸ್ಥಿತಿ

उदाहरणे : ಶ್ಯಾಮ ತನ್ನ ಬದುಕನ್ನು ಅನಾಥ ಮಕ್ಕಳ ಏಳಿಗೆಗಾಗಿ ಮೀಸಲಾಗಿಟ್ಟನು.

समानार्थी : ಅನಾಥನಾದ, ಅನಾಥನಾದಂತ, ಅನಾಥನಾದಂತಹ, ತಬ್ಬಲಿ, ತಬ್ಬಲಿಯಾದ, ತಬ್ಬಲಿಯಾದಂತ, ತಬ್ಬಲಿಯಾದಂತಹ


इतर भाषांमध्ये अनुवाद :

जिसका कोई पालन-पोषण करनेवाला न हो।

श्याम ने अपना सारा जीवन अनाथ बच्चों की परवरिश में बिता दिया।
अनाथ, छेमंड, टूगर, निगोड़ा नाथा, बेकस, बैतला, मुरहा, यतीम, ला-वारिस, लावारिस

अर्थ : ಯಾರೂ ದಿಕ್ಕಿಲ್ಲದ

उदाहरणे : ಅನಾಥ ನಾಯಿಯ ಸಂತಾನಹರಣ ಚಿಕಿತ್ಸೆ ಮಾಡಿಸಲಾಗಿದೆ

समानार्थी : ಅಲೆಮಾರಿ


इतर भाषांमध्ये अनुवाद :

जिसका कोई मालिक न हो (जंतु)।

लावारिस कुत्तों की नसबंदी की गई।
अपति, अपालतू, आवारा, बैतड़ा, बैतला, ला-वारिस, लावारिस, सड़कछाप

Wandering aimlessly without ties to a place or community.

Led a vagabond life.
A rootless wanderer.
rootless, vagabond

अर्थ : ಇಚ್ಚಿಸಿದರು ಅವರು ಏನನ್ನು ಮಾಡಲು ಆಗದಿರುವಂತಹ ಪರಿಸ್ಥಿತಿ

उदाहरणे : ಅಸಾಹಯಕಳಾಗಿ ನಾನು ಇಲ್ಲಿ ಕೆಲಸ ಮಾಡುತ್ತಿದ್ದೇನೆ.

समानार्थी : ಅನಾಥವಾದ, ಅನಾಥವಾದಂತ, ಅನಾಥವಾದಂತಹ, ಅಸಾಹಯಕ, ಅಸಾಹಯಕವಾದ, ಅಸಾಹಯಕವಾದಂತ, ಅಸಾಹಯಕವಾದಂತಹ, ದಿಕ್ಕಿಲ್ಲದ, ದಿಕ್ಕಿಲ್ಲದಂತ, ದಿಕ್ಕಿಲ್ಲದಂತಹ, ನಿರ್ಗತಿಕ, ನಿರ್ಗತಿಕವಾದ, ನಿರ್ಗತಿಕವಾದಂತ, ನಿರ್ಗತಿಕವಾದಂತಹ, ನಿಸ್ಸಹಾಯ, ನಿಸ್ಸಹಾಯಕ, ನಿಸ್ಸಹಾಯಕವಾದ, ನಿಸ್ಸಹಾಯಕವಾದಂತ, ನಿಸ್ಸಹಾಯಕವಾದಂತಹ, ಪರಾಧೀನ, ಪರಾಧೀನವಾದ, ಪರಾಧೀನವಾದಂತ, ಪರಾಧೀನವಾದಂತಹ, ವಿವಶ, ವಿವಶವಾದ, ವಿವಶವಾದಂತ, ವಿವಶವಾದಂತಹ, ಸಹಾಯವಿಲ್ಲದ, ಸಹಾಯವಿಲ್ಲದಂತ, ಸಹಾಯವಿಲ್ಲದಂತಹ


इतर भाषांमध्ये अनुवाद :

जो ऐसी अवस्था में हो कि इच्छा होने पर भी वह कुछ न कर सके।

विवश मनुष्य चुनौतियों के आगे झुक जाता है।
अबस, अवश, जहाजी कौवा, जिच, जिच्च, दर-माँदा, बाध्य, बेबस, मजबूर, लाचार, विवश

Lacking in or deprived of strength or power.

Lying ill and helpless.
Helpless with laughter.
helpless, incapacitated

अर्थ : ಮಾಲೀಕನಿಲ್ಲದ ಅಥವಾ ಸ್ವಾಮಿಯಿಲ್ಲದಂತಹ

उदाहरणे : ಅನಾಥ ವ್ಯಕ್ತಿಯು ತನ್ನ ಮಾಲೀಕನ ಅನ್ವೇಷಣೆಯಲ್ಲಿ ಮುಳಿಗಿದನು.

समानार्थी : ಅನಾಥನಾದ, ಅನಾಥನಾದಂತ, ಅನಾಥನಾದಂತಹ, ತಬ್ಬಲಿ, ತಬ್ಬಲಿಯಾದ, ತಬ್ಬಲಿಯಾದಂತ, ತಬ್ಬಲಿಯಾದಂತಹ


इतर भाषांमध्ये अनुवाद :

बिना मालिक या स्वामी का।

अनाथ व्यक्ति अपने मालिक की खोज में निकल पड़ा।
अनाथ, अनीश, अनीस, नाथहीन

Having no lord or master.

Harsh punishments for sturdy vagabonds and masterless men.
lordless, masterless

चौपाल