अर्थ : ಯಾವುದೋ ಒಂದು ಘಟಿಸುವ ಸೂಚನೆ ದೊರೆಯುವ ಪ್ರಕ್ರಿಯೆ
उदाहरणे :
ಇಂದು ಏನೋ ಒಂದು ಆಗುವುದೆಂದು ನನಗೆ ಅನ್ನಿಸುತ್ತಿದೆ.
समानार्थी : ಭಾಸವಾಗು
इतर भाषांमध्ये अनुवाद :
अर्थ : ಯಾವುದೋ ಒಂದರ ಬಗೆಗೆ ಅನುಭವವಾಗುವ ಪ್ರಕ್ರಿಯೆ
उदाहरणे :
ನನಗೆ ತುಂಬಾ ಚಳಿಯಾಗುತ್ತಿದೆ.
इतर भाषांमध्ये अनुवाद :