पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಅನೀತಿ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಅನೀತಿ   ನಾಮಪದ

अर्थ : ಅಧರ್ಮ ಅಥವಾ ನೀಚನಾಗುವ ಅವಸ್ಥೆ ಅಥವಾ ಭಾವನೆ

उदाहरणे : ಅಧರ್ಮದಿಂದ ಮೇಲೆದ್ದರೆ ಮಾತ್ರ ಸಮಾಜ ಪ್ರಗತಿಯನ್ನು ಸಾಧಿಸಲು ಸಾಧ್ಯ.

समानार्थी : ಅಧಮ, ಅಧರ್ಮ, ಅಲ್ಪಬುದ್ಧಿ, ಕ್ಷುದ್ರತೆ, ಖೋಟತನ, ನೀಚ, ಹೀನ


इतर भाषांमध्ये अनुवाद :

The quality of being morally wrong in principle or practice.

Attempts to explain the origin of evil in the world.
evil, evilness

ಅನೀತಿ   ಗುಣವಾಚಕ

अर्थ : ಯಾರು ದುಷ್ಟ ಅಥವಾ ದುಷ್ಟ ಕೆಲಸ ಅಥವಾ ವ್ಯವಹಾರ ಮಾಡುವರೋ

उदाहरणे : ದುಷ್ಟ ವ್ಯಕ್ತಿಗಳು ಸದಾ ಬೇರೆಯವರ ಅಹಿತವನ್ನೆ ಬಯಸುವರು.

समानार्थी : ಅಧಮ, ಕ್ರೌರ್ಯ, ದುರ್ಜನ, ದುಷ್ಟ, ಮಾತ್ಸರ್ಯ, ಹರಾಮಿ


इतर भाषांमध्ये अनुवाद :

जो दुष्टतापूर्वक काम या व्यवहार करता हो।

दुष्ट व्यक्ति सदा दूसरों का अहित ही चाहते हैं।
अधम, अमति, अशील, असंत, असज्जन, असाधु, असित, आणक, कितव, खल, दुर्जन, दुष्ट, पाजी, पामर, लंगर, विटपक, विश्वकद्रु, शठ, शाबर, सठ, हरामी

Morally bad in principle or practice.

wicked

चौपाल