पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಅನುದಾನ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಅನುದಾನ   ನಾಮಪದ

अर्थ : ಸರ್ಕಾರದ ಮೂಲಕ ನೀಡುವ ಅನುದಾನ ಬಡವರ ಕ್ಷೇಮಾಭಿವೃದ್ಧಿ ಆಗುವುದು

उदाहरणे : ಸೀಮೆಯಣ್ಣೆ, ಪೆಟ್ರೋಲ್ ಡೀಸಲ್ ಮುಂತಾದವುಗಳ ಮೇಲೆ ಅನುದಾನಸಬ್ಸಿಡಿ ದೊರೆಯುವುದು

समानार्थी : ಸಬ್ಸಿಡಿ


इतर भाषांमध्ये अनुवाद :

सरकार द्वारा दिया गया वह अनुदान जो आम जनता के कल्याण हेतु हो।

मिट्टी तेल,पेट्रोल,डीज़ल आदि पर उपदान मिलता है।
उपदान, सबसिडी, सब्सिडी, सहायिकी

A grant paid by a government to an enterprise that benefits the public.

A subsidy for research in artificial intelligence.
subsidy

अर्थ : ಸರ್ಕಾರದಿಂದ ಯಾವುದಾದರೂ ವಿಶೇಷ ಕಾರ್ಯಗಳಿಗೆ ದೊರೆಯುವ ಹಣ

उदाहरणे : ಬರಪೀಡಿತ ಪ್ರದೇಶಕ್ಕೆ ಕೇಂದ್ರ ಸರ್ಕಾರವು ಒಂದು ಕೋಟಿ ರೂಪಾಯಿಗಳ ಅನುದಾನ ನೀಡಿದೆ

समानार्थी : ಕೊಡುವುದು, ನೀಡಿಕೆ


इतर भाषांमध्ये अनुवाद :

राज्य शासन आदि से किसी विशेष कार्य के लिए सहायता के रूप में मिलने वाला धन।

बाढ़ ग्रस्त इलाक़े के लिए केंद्र सरकार ने एक करोड़ रुपए का अनुदान दिया है।
अनुदान

Any monetary aid.

grant

अर्थ : ಜನರಿಗೆ ಲಾಭವಾಗುವ ಹಾಗೆ ಧನಸಹಾಯವನ್ನು ಅನುದಾನದ ರೂಪದಲ್ಲಿ ಸರ್ಕಾರದಿಂದ ನೀಡುವರು

उदाहरणे : ರೈತರು ಖರೀದಿಸುವ ಕೃಷಿ ಉಪಕರಣಗಳಿಗೆ ಸರ್ಕಾರ ಸಬ್ಬ್ ಸೀಡಿ ನೀಡುವುದು.

समानार्थी : ಸಬ್ಬ್ ಸೀಡಿ

चौपाल