पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಅನ್ಯಾಯ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಅನ್ಯಾಯ   ನಾಮಪದ

अर्थ : ಬೇರೆಯವರ ಜತೆ ಬಲವಂತವಾಗಿ ಮಾಡಿಸುವವನ ಜತೆ ಅನುಚಿತ ವ್ಯವಹಾರ ಹೊಂದಿದವರಿಗೆ ತುಂಬಾ ಕಷ್ಟ

उदाहरणे : ಭಾರತೀಯತರ ಮೇಲೆ ಬ್ರಿಟೀಷರು ತುಂಬಾ ಅತ್ಯಾಚಾರ ಮಾಡಿದರು.

समानार्थी : ಅತ್ಯಾಚಾರ, ಅನಾಚಾರ, ಅನಾಹುತ, ದಬ್ಬಾಳಿಕೆ, ದೌರ್ಜನ್ಯ


इतर भाषांमध्ये अनुवाद :

Cruel or inhumane treatment.

The child showed signs of physical abuse.
abuse, ill-treatment, ill-usage, maltreatment

अर्थ : ನ್ಯಾಯಕ್ಕೆ ವಿರುದ್ಧವಾದ ಕೆಲಸ ಅಥವಾ ನಿಯಮ

उदाहरणे : ರಾಜನು ಅನ್ಯಾಯದಿಂದ ಒಬ್ಬ ನಿರಪರಾಧಿಯನ್ನು ಶಿಕ್ಷಿಸಿದನು.

समानार्थी : ಅಧರ್ಮ


इतर भाषांमध्ये अनुवाद :

न्यायहीन होने की अवस्था या भाव।

राजा के अन्याय ने एक निर्दोष की जान ले ली।
अनियाउ, अन्याय, नाइंसाफ़ी, नाइंसाफी, न्यायहीनता

The practice of being unjust or unfair.

injustice, unjustness

अर्थ : ಧರ್ಮಕ್ಕೆ ಅನುಸಾರವಾಗಿ ಮಾಡದ ಕೆಲಸ ಅಥವಾ ಕಾರ್ಯ

उदाहरणे : ಅಧರ್ಮದಿಂದ ನಡೆಯುವವರನ್ನು ದೇವರು ಶಿಕ್ಷಿಸುತ್ತಾನೆ ಎಂಬ ನಂಬಿಕೆಯಿದೆ.

समानार्थी : ಅಧರ್ಮ


इतर भाषांमध्ये अनुवाद :

धर्म के विरुद्ध कार्य।

आज-कल समाज में अधर्म का बोलबाला है।
अधर्म, अनमारग, अमारग, अमार्ग, कदाचार, कुधर्म, कुमारग, कुमार्ग, दुराचार, पापाचार

Activity that transgresses moral or civil law.

He denied any wrongdoing.
actus reus, misconduct, wrongdoing, wrongful conduct

अर्थ : ವಿಲಕ್ಷಣ ಅಥವಾ ವಿಚಿತ್ರವಾದ ಮಾತು

उदाहरणे : ಅನ್ಯಾಯವಾಯಿತು ರಾಜ! ರಾಜಕುಮಾರಿ ಅರಮನೆಯಲ್ಲಿ ಇಲ್ಲ

समानार्थी : ಅತ್ಯಾಚಾರ, ಅದ್ಭುತ ಸಂಗತಿ, ಕೋಪ, ವಿಪತ್ತು, ಸಂಕಟ, ಸಿಟ್ಟು


इतर भाषांमध्ये अनुवाद :

विलक्षण या विचित्र बात, व्यक्ति या वस्तु।

गजब हो गया सरकार! राजकुमारीजी महल में नहीं हैं।
गजब, गज़ब, ग़ज़ब

ಅನ್ಯಾಯ   ಗುಣವಾಚಕ

अर्थ : ನ್ಯಾಯಯುತವಲ್ಲದೆ ಇರುವುದು

उदाहरणे : ಈಗಿನ ಕಾಲದಲ್ಲಿ ರಾಜಕಾರಣಿಗಳು ಅನ್ಯಾಯದ ಆಡಳಿತವನ್ನು ಮಾಡುವುದೇ ಹೆಚ್ಚು.

समानार्थी : ಅನುಚಿತ, ನ್ಯಾಯವಲ್ಲದ, ನ್ಯಾಯೋಚಿತವಲ್ಲದ, ಯುಕ್ತವಲ್ಲದ


इतर भाषांमध्ये अनुवाद :

जिसमें न्याय न हो या जो न्याय रहित हो।

दारोगा ने न्यायहीन फैसला किया।
अन्यायपूर्ण, न्यायहीन

Lacking justification or authorization.

Desire for undue private profit.
Unwarranted limitations of personal freedom.
undue, unjustified, unwarranted

चौपाल