सदस्य बने
पृष्ठाचा पत्ता क्लिपबोर्डवर कॉपी केला आहे.
अर्थ : ತಲೆಮರೆಸಿಕೊಂಡ ಅಥವಾ ಕಳೆದುಹೋದ ವ್ಯಕ್ತಿ ಅಥವಾ ವಸ್ತುವನ್ನು ಹುಡುಕುವ ಕ್ರಿಯೆ
उदाहरणे : ಪೋಲೀಸರು ಕೊಲೆಗಾರನನ್ನು ಹುಡುಕುತ್ತಿದ್ದಾರೆ.
समानार्थी : ತಪಾಸಣೆ, ಶೋಧನೆ, ಹುಡುಕುವಿಕೆ
इतर भाषांमध्ये अनुवाद :हिन्दी English
छिपे या खोए हुए को खोजने या ढूँढ़ने की क्रिया या भाव।
The activity of looking thoroughly in order to find something or someone.
अर्थ : ಯಾವುದೇ ವಿಷಯವನ್ನು ಚೆನ್ನಾಗಿ ಪಿರಿಶೀಲಿಸಿ ಅದರ ಸಂಬಂದವಾಗಿ ಹೊಸ ವಿಷಯ ಅಥವಾ ತತ್ವಗಳನ್ನು ಕಂಡುಹಿಡಿಯುವ ಕ್ರಿಯೆ
उदाहरणे : ರೋಬೋಟ್ ವೈಜ್ಞಾನಿಕ ಸಂಶೋಧನೆಯಾಗಿದೆ
समानार्थी : ಅನುಸಂಧಾನ, ರಿಸರ್ಚ್, ರೀಸರ್ಚ್, ಶೋಧ, ಶೋಧಕಾರ್ಯ, ಶೋಧನೆ, ಸಂಶೋಧನೆ, ಹುಡುಕಾಟ
किसी विषय का अच्छी तरह अनुशीलन करके उसके संबंध में नई बातों या तथ्यों का पता लगाने की क्रिया।
Systematic investigation to establish facts.
स्थापित करा