पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಅಪಹರಿಸು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಅಪಹರಿಸು   ನಾಮಪದ

अर्थ : ಬಚ್ಚಿಟ್ಟುಕೊಂಡು ಇನ್ನೊಬ್ಬರ ವಸ್ತುವನ್ನು ತಗೆದುಕೊಳ್ಳುವ ಕ್ರಿಯೆ ಅಥವಾ ಭಾವನೆ

उदाहरणे : ರಾಮೂ ಕಳ್ಳತನ ಮಾಡುವಾಗ ಸಿಕ್ಕಿಹಾಕಿಕೊಂಡ

समानार्थी : ಅಪಹರಣ, ಕದಿ, ಕನ್ನ ಹಾಕು, ಕಳುವು, ಕಳ್ಳತನ, ದೋಚು


इतर भाषांमध्ये अनुवाद :

छिपकर दूसरे की वस्तु लेने की क्रिया या भाव।

रामू चोरी करते समय पकड़ा गया।
अपहार, अभिहार, चोरी, परिमोष, स्तेय

The act of taking something from someone unlawfully.

The thieving is awful at Kennedy International.
larceny, stealing, theft, thievery, thieving

अर्थ : ಕಿತ್ತುಕೊಳ್ಳುವ, ಲೋಟಿಮಾಡುವ ಅಥವಾ ಅನುಚಿತ ರೂಪದಲ್ಲಿ ಬಲವಂತವಾಗಿ ಕಸಿಯುವ ಕ್ರಿಯೆ

उदाहरणे : ರಾವಣ ಸೀತೆಯನ್ನು ಅಪಹರಣ ಮಾಡಿದನು

समानार्थी : ಅಪಹರಣ, ಕದ್ದು, ಹರಣ, ಹಾರಿಸಿಕೊಂಡು ಹೋಗುವುದು, ಹೊತ್ತುಕೊಂಡು ಹೋಗುವುದು


इतर भाषांमध्ये अनुवाद :

छीनने, लूटने या अनुचित रूप से बलपूर्वक ले लेने की क्रिया।

रावण ने सीता का हरण किया था।
अवहरण, आहरण, प्रहरण, हरण, हरन, हरना

The act of forcibly dispossessing an owner of property.

capture, gaining control, seizure

ಅಪಹರಿಸು   ಕ್ರಿಯಾಪದ

अर्थ : ಯಾವುದಾದರು ವ್ಯಕ್ತಿಯನ್ನು ಬಲವಂತವಾಗಿ ಹೊತ್ತು ಕೊಂಡು ಹೋಗುವುದು

उदाहरणे : ಆತಂಕವಾದಿಗಳು ಕಾಶ್ಮೀರದ ಮುಖ್ಯಮಂತ್ರಿಯ ಮಗಳನ್ನು ಅಪಹರಿಸಿದರು.

समानार्थी : ಅಪಹರಣ ಮಾಡು, ಹೊತೊಯ್ಯು, ಹೊತ್ತು ಕೊಂಡು ಹೋಗು


इतर भाषांमध्ये अनुवाद :

किसी व्यक्ति आदि को बलपूर्वक उठा ले जाना।

आतंकवादियों ने कश्मीर के एक मंत्री की बेटी का अपहरण किया।
अगवा करना, अपहरण करना, किडनैप करना, हरण करना, हरना

Take away to an undisclosed location against their will and usually in order to extract a ransom.

The industrialist's son was kidnapped.
abduct, kidnap, nobble, snatch

अर्थ : ಯಾರೊಬ್ಬರನ್ನು ಅವರ ಇಚ್ಛೆಗೆ ವಿರದ್ಧವಾಗಿ, ಯಾವುದೇ ಬಗೆಯ ಸಾಮಾಜಿಕ ಇಲ್ಲವೇ ಆಡಳಿತಾತ್ಮಕ ಅಧಿಕಾರವಿಲ್ಲದೇ, ವಶಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆ

उदाहरणे : ಉಗ್ರವಾದಿಗಳೆಂದು ಹೇಳಿಕೊಳ್ಳುವ ಗುಂಪೊಂದು ನೆನ್ನೆ ಇಬ್ಬರು ಹುಡುಗಿಯರನ್ನು ಅಪಹರಿಸಿದ್ದಾರೆ.

समानार्थी : ಅಪಹರಣ ಮಾಡು, ಅಪಹರಣ-ಮಾಡು, ಅಪಹರಣಮಾಡು, ಕದ್ದೊಯ್ಯು, ಹಾರಿಸಿಕೊಂಡು ಹೋಗು, ಹಾರಿಸಿಕೊಂಡು-ಹೋಗು, ಹಾರಿಸಿಕೊಂಡುಹೋಗು


इतर भाषांमध्ये अनुवाद :

Take into custody.

The police nabbed the suspected criminals.
apprehend, arrest, collar, cop, nab, nail, pick up

अर्थ : ಮೋಸಮಾಡಿ ವಸ್ತುಗಳನ್ನು ಹೊತ್ತುಕೊಂಡು ಹೋಗುವುದು

उदाहरणे : ಅವನು ಜನರನ್ನು ವಂಚಿಸುತ್ತಾನೆ.

समानार्थी : ಕಸಿದುಕೊಳ್ಳು, ಕೊಳ್ಳೆಹೊಡೆ, ಠಕ್ಕಿಸು, ದೋಚಿಕೊಳ್ಳು, ಮೋಸಮಾಡು, ವಂಚಿಸು, ಸುಲಿದುಕೊಳ್ಳು


इतर भाषांमध्ये अनुवाद :

धोखा देकर माल ले लेना।

वह लोगों को ठगता है।
ऐंठना, झटकना, झाड़ना, ठगना, मूँड़ना, मूड़ना, मूसना, लूटना

अर्थ : ಇನ್ನೊಬ್ಬರ ವಸ್ತುವನ್ನು ಕಳ್ಳತನದಿಂದ ತೆಗೆದುಕೊಳ್ಳುವುದು

उदाहरणे : ಬಸ್ಸಿನಲ್ಲಿ ಯಾರೋ ನನ್ನ ಪರ್ಸ್ ಅನ್ನು ಕತ್ತರಿಸಿದ.

समानार्थी : ಕದಿ, ಕಳವು ಮಾಡು, ಕಳ್ಳತನ ಮಾಡು, ಕೊಳ್ಳೆಹೊಡೆ, ತುಡುಗು, ಹೊತ್ತುಕೊಂಡು ಹೋಗು


इतर भाषांमध्ये अनुवाद :

Take by theft.

Someone snitched my wallet!.
cop, glom, hook, knock off, snitch, thieve

चौपाल