पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಅಪಾರವಾದಂತಹ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಅಪಾರವಾದಂತಹ   ಗುಣವಾಚಕ

अर्थ : ಯಾವುದೇ ಮಿತಿ ಇರದುದು

उदाहरणे : ಸ್ವಾಮೀಜಿಗಳು ಭಗವಂತನ ಮಹಿಮೆ ಅಪಾರ ಎಂದರು.

समानार्थी : ಅಪಾರ, ಅಪಾರವಾದ, ಅಪಾರವಾದಂತ, ಅಮಿತ, ಅಮಿತವಾದ, ಅಮಿತವಾದಂತ, ಅಮಿತವಾದಂತಹ, ಎಲ್ಲೆಯಿಲ್ಲದ, ಎಲ್ಲೆಯಿಲ್ಲದಂತ, ಎಲ್ಲೆಯಿಲ್ಲದಂತಹ, ಮಿತಿಯಿಲ್ಲದ, ಮಿತಿಯಿಲ್ಲದಂತ, ಮಿತಿಯಿಲ್ಲದಂತಹ, ಸೀಮಾ ರಹಿತ, ಸೀಮಾ ರಹಿತವಾದ, ಸೀಮಾ ರಹಿತವಾದಂತ, ಸೀಮಾ ರಹಿತವಾದಂತಹ


इतर भाषांमध्ये अनुवाद :

Seemingly boundless in amount, number, degree, or especially extent.

Unbounded enthusiasm.
Children with boundless energy.
A limitless supply of money.
boundless, limitless, unbounded

अर्थ : ಯಾರೋ ಒಬ್ಬರ ಆಳವಾದ ಜ್ಞಾನ ತಿಳಿಯದೆ ಹೋಗುವಂತಹ

उदाहरणे : ಪಂಡಿತ್ ಸುನೀಲ್ ಅವರು ಬಹಳ ಆಳವಾಗಿ ಎಲ್ಲಾ ತಿಳಿದುಕೊಂಡಿದ್ದಾರೆ.

समानार्थी : ಅಪಾರವಾದ, ಅಪಾರವಾದಂತ, ಗಹನವಾದ, ಗಹನವಾದಂತ, ಗಹನವಾದಂತಹ, ಬಹಳ ಆಳವಾದ, ಬಹಳ ಆಳವಾದಂತ, ಬಹಳ ಆಳವಾದಂತಹ


इतर भाषांमध्ये अनुवाद :

जिसकी गहराई या थाह का पता न चले।

अथाह सागर में कई अनमोल रत्न छिपे हैं।
पंडित सुनील का ज्ञान अथाह है।
अगाध, अगाध्य, अगाह, अथाह, अनवगाह, अनवगाह्य, अपार, अवगाह, गहन

चौपाल