पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಅಪ್ಪಣೆ ಚೀಟಿ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಅಪ್ಪಣೆ ಚೀಟಿ   ನಾಮಪದ

अर्थ : ಯಾವುದೇ ವಿಶೇಷ ಕೆಲಸ ಮಾಡುಲು ಅಥವಾ ನಮ್ಮ ಬಳಿ ಯಾವುದೋ ವಿಶೇಷ ವಸ್ತುವನ್ನು ಇಟ್ಟುಕೊಳ್ಳುವ ಕೊಟ್ಟಿರುವ ಅಧಿಕಾರ-ಪತ್ರ

उदाहरणे : ಮಹೇಶ್ ವಾಹನ ಓಡಿಸಲು ಪರವಾನಗಿ ದೊರೆಯಿತು

समानार्थी : ಅಧಿಕಾರ ಪತ್ರ, ಅನುಮತಿ, ಪರವಾನಗಿ, ಪರವಾನೆ, ಪರ್ಮಿಟ್ಟು


इतर भाषांमध्ये अनुवाद :

कोई विशेष काम करने या अपने पास कोई विशेष वस्तु रखने का शासन द्वारा प्रदत्त अधिकार-पत्र।

महेश को गाड़ी चलाने का लाइसेंस मिल गया है।
अनुज्ञप्ति, अनुमतिपत्र, परमिट, लाइसेंस, लाइसेन्स, लायसंस, लायसन्स

A legal document giving official permission to do something.

licence, license, permit

अर्थ : ವ್ಯಕ್ತಿಯನ್ನು ಗುರುತಿಟ್ಟುಕೊಳ್ಳುವ ಅಥವಾ ಇತರೆ ವಸ್ತು ಸಂಗತಿಯ ಗುರುತಿನ ಚೀಟಿಯ ಮೂಲಕ ವ್ಯಕ್ತಿಯೊಬ್ಬ ಏನನ್ನಾದರೂ ಪ್ರಯೋಜನ ಪಡೆಯಬಲ್ಲ ಚೀಟಿ

उदाहरणे : ರಾಜುವಿಗೆ ರೈಲು ಪ್ರಯಾಣದ ಉಚಿತ ಪಾಸು ದೊರೆತಿದೆ.

समानार्थी : ಅನುಜ್ಞಾ ಪತ್ರ, ಪರವಾನೆ, ಪಾಸು, ಪಾಸ್

चौपाल